ದರ್ಶನ್ ಮೌನದ ಹಿಂದಿನ ಅಸಲಿಯತ್ತೇನು ಗೊತ್ತಾ?
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ವಿ ಹರಿಕೃಷ್ಣ ಕಾಂಬಿನೇಶನ್‌ನ ಕ್ರಾಂತಿ ಚಿತ್ರ ಬಿಡುಗಡೆಯಾಗಿ ಒಂದು ವಾರ ಪೂರೈಸಿದೆ. ಹೌದು, ಕಳೆದ ಗುರುವಾರ ಗಣರಾಜ್ಯೋತ್ಸವದ ಪ್ರಯುಕ್ತ ಬಹು ನಿರೀಕ್ಷೆಯನ್ನು ಹುಟ್ಟುಹಾಕಿದ್ದ ಕ್ರಾಂತಿ ಚಿತ್ರ ಬೆಳ್ಳಿತೆರೆಗೆ ಅಪ್ಪಳಿಸಿತ್ತು. ಬರೋಬ್ಬರಿ 22 ತಿಂಗಳುಗಳ ಬಳಿಕ ಬಿಡುಗಡೆಯಾದ ತಮ್ಮ ನೆಚ್ಚಿನ ನಟನ ಚಿತ್ರವನ್ನು ಬೆಳ್ಳಿತೆರೆ ಮೇಲೆ ವೀಕ್ಷಿಸಲು ದರ್ಶನ್ ಅಭಿಮಾನಿಗಳು ಮುಗಿಬಿದ್ದಿದ್ದರು. ದೊಡ್ಡ ಮಟ್ಟದ ಕ್ರೇಜ್ ಅನ್ನು ಹುಟ್ಟುಹಾಕಿದ್ದ ಕ್ರಾಂತಿ ಚಿತ್ರ ಮುಂಗಡ ಬುಕಿಂಗ್‌ನಿಂದಲೇ 5 ಕೋಟಿ ರೂಪಾಯಿಗಳನ್ನು ಸಂಪಾದಿಸಿತ್ತು. ಈ ಕಲೆಕ್ಷನ್ […]