ಲೈಕಾ ತೆಕ್ಕೆಗೆ ‘ಮಿಷನ್:ಚಾಪ್ಟರ್-1’ ಹಕ್ಕು
ಇಂಡಿಯನ್ , ಖೈದಿ ನಂಬರ್ 150, 2.0, ದರ್ಬಾರ್ ಸೇರಿದಂತೆ ಹಲವು ಬ್ಲಾಕ್ ಬಸ್ಟರ್ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಇದೀಗ ಮಿಷನ್:ಚಾಪ್ಟರ್ 1 ಸಿನಿಮಾವನ್ನು ವಿಶ್ವಾದ್ಯಂತ ರಿಲೀಸ್ ಮಾಡಲಿದೆ. ಸಿನಿಮಾ ನಿರ್ಮಾಣ ಹಾಗೂ ವಿತರಣೆಯಲ್ಲಿ ಭಾರೀ ಹೆಸರು ಮಾಡಿರುವ ಲೈಕಾ, ಪ್ರೇಕ್ಷಕರಿಗೆ ವಿಭಿನ್ನ ಬಗೆಯ ಚಿತ್ರಗಳನ್ನು ಉಣಬಡಿಸುತ್ತಿದೆ. ಪೊನ್ನಿಯಿನ್ ಸೆಲ್ವನ್-2, ಇಂಡಿಯನ್-2, ಲಾಲ್ ಸಲಾಂ ಸೇರಿದಂತೆ ಹಲವು ಚಿತ್ರಗಳ ನಿರ್ಮಾಣ ಮಾಡ್ತಿರುವ ಲೈಕಾ ಮಾಲೀಕ ಸುಭಾಷ್ ಕರಣ್, ‘ಮಿಷನ್:ಚಾಪ್ಟರ್-1’ […]