# Tags

*ರಾಘವ್ ಲಾರೆನ್ಸ್-ಕಂಗನಾ ಜೋಡಿಯ ’ಚಂದ್ರಮುಖಿ-2’ ಎಂಟ್ರಿಗೆ ಮುಹೂರ್ತ ಫಿಕ್ಸ್…ಗಣೇಶ್ ಚತುರ್ಥಿಗೆ ಪಿ.ವಾಸು ನಿರ್ದೇಶನ 65ನೇ ಸಿನಿಮಾ ಬಿಡುಗಡೆ*

ಸೌತ್ ಸಿನಿ ದುನಿಯಾದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಭತ್ತಳಿಕೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಚಂದ್ರಮುಖಿ-2 ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಖ್ಯಾತ ನಿರ್ದೇಶಕ, ನಟ ಹಾಗೂ ಸ್ಟಾರ್ ಕೊರಿಯೋಗ್ರಾಫರ್ ರಾಘವ್ ಲಾರೆನ್ಸ್ ಹಾಗೂ ಬಾಲಿವುಡ್ ಬ್ಯೂಟಿ ಕಂಗನಾ ನಟನೆಯ ಈ ಚಿತ್ರ ಸೆಪ್ಟಂಬರ್ 19ರ ಗಣೇಶ್ ಚತುರ್ಥಿಗೆ ಸ್ಪೆಷಲ್ ಆಗಿ ವಿಶ್ವಾದ್ಯಂತ ತೆರೆಗಪ್ಪಳಿಸಲಿದೆ. ಖ್ಯಾತ ಹಿರಿಯ ನಿರ್ದೇಶಕ ಪಿ.ವಾಸು ನಿರ್ದೇಶನದ 65ನೇ ಚಿತ್ರ ಚಂದ್ರಮುಖ-2. 2005ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ಚಂದ್ರಮುಖಿ ಬಾಕ್ಸಾಫೀಸ್ ನಲ್ಲಿ […]

*ಅರಸು ನಿರ್ದೇಶಕರ ಹೊಸ ಪ್ರೇಮಕಥೆ ತೆರೆಗೆ ಬರಲು ರೆಡಿ….ಜುಲೈ 14ಕ್ಕೆ ‘ಅಪರೂಪ’ ಸಿನಿಮಾ ಬಿಡುಗಡೆ*

ಅರಸು, ಆಕಾಶ್‌, ಅಜಿತ್‌, ಅತಿರಥ, ಅಭಯ್‌ ಸೇರಿದಂತೆ ಹಲವರು ವಿಭಿನ್ನ ಹಾಗೂ ವಿಶಿಷ್ಟ ಪ್ರೇಮಕಥೆಗಳ ನಿರ್ದೇಶಿಸಿ ಸೈ‌ ಎನಿಸಿಕೊಂಡಿರುವ ಮಹೇಶ್ ಬಾಬು ಸಾರಥ್ಯದ ಅಪರೂಪ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜುಲೈ 14ರಂದು ರಾಜ್ಯಾದ್ಯಂತ ಚಿತ್ರ ತೆರೆಗೆ ಬರ್ತಿದೆ.  ಅಪರೂಪ ಸಿನಿಮಾ ಮೂಲಕ ಸುಘೋಷ್‌ ಮತ್ತು ಹೃತಿಕಾ ಕನ್ನಡ ಸಿನಿಮಾ ಲೋಕಕ್ಕೆ ನಾಯಕ ಹಾಗೂ ನಾಯಕಿಯಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಇದನ್ನೂ  ಓದಿ: ಪ್ರಭಾಸ್ ‘ಪ್ರಾಜೆಕ್ಟ್‌ K’ ಸಿನಿಮಾದಲ್ಲಿ ಕಮಲ್ ಹಾಸನ್…ಹೇಗಿರಲಿದೆ ಉಳಗನಾಯಗನ್ ಪಾತ್ರ? ಹೊಸ ರೀತಿಯ ಪ್ರೇಮಕಥೆಯಾಗಿರುವ ಅಪರೂಪ ಸಿನಿಮಾದಲ್ಲಿ […]

*ಮೊದಲ ಹಂತದ ಅದ್ದೂರಿ ಚಿತ್ರೀಕರಣ ಮುಗಿಸಿದ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’..

ಯುವ ಪ್ರತಿಭೆ ಅಭಿಲಾಷ್ ಹಾಗೂ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಜೋಡಿಯಾಗಿ ನಟಿಸಿರುತ್ತಿರುವ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಗಿಸಿದೆ. ಚಿತ್ರದುರ್ಗ ಸುತ್ತಮುತ್ತ ಕೋಟೆಯಲ್ಲಿ 21 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದೆ. ಹೊಸತಂಡ ಎಂಬುದನ್ನು ಪರಿಗಣಿಸದೇ ನಿರ್ಮಾಪಕರಾದ ವನಿತಾ ಎಚ್.ಎನ್ ಸಾಕಷ್ಟು ಖರ್ಚು ಮಾಡಿದ್ದಾರೆ. ಇದನ್ನೂ  ಓದಿ: ‘ಕೆಂಡದ ಸೆರಗು’ ಸಿನಿಮಾದ ಡಬ್ಬಿಂಗ್ ಮುಗಿಸಿದ, ಆಕ್ಷನ್ ಕ್ವಿನ್ ಮಾಲಾಶ್ರೀ. ಚಿತ್ರೀಕರಣ ಸರಾಗವಾಗಿ ಸಾಗಲು, ಗ್ರಾಮಸ್ಥರೇ ಕಾರಣ. ಇಡೀ ಊರಿಗೆ ಊರೇ ಚಿತ್ರೀಕರಣಕ್ಕೆ […]

*ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರ ಹುಟ್ಟುಹಬ್ಬಕ್ಕೆ ಬರಲಿದೆ ಬಹು ನಿರೀಕ್ಷಿತ “ಘೋಸ್ಟ್‌” ಚಿತ್ರದ “BIG DADDY” ವಿಡಿಯೋ.* 

  ಜುಲೈ 12, ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಶಿವಣ್ಣ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರದ “BIG DADDY” ವಿಡಿಯೋ  ಬಿಡುಗಡೆಯಾಗಲಿದೆ.  “BIG DADDY” ವಿಡಿಯೋವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲುನಿರ್ಮಾಪಕರು ನಿರ್ಧರಿಸಿದ್ದಾರೆ. ಕನ್ನಡ ಸೇರಿದಂತೆ ಮೂರು ಭಾಷೆಗಳಲ್ಲಿ ಈ ಚಿತ್ರ ಬರುತ್ತಿದೆ. ಈಗಾಗಲೇ ಈ ಕುರಿತು “July 12 “BD”(BIG DADDY)” ಎಂಬ ಪೋಸ್ಟರ್ ಸಹ ಬಿಡುಗಡೆಯಾಗಿದೆ‌. ಈ ವಿಡಿಯೋ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇದನ್ನೂ  ಓದಿ : ಬೆಂಗಳೂರಿನಲ್ಲಿ ಸ್ಪೈ […]

*ಕುತೂಹಲ ಮೂಡಿಸಿದೆ “ಮಾಂಕ್ ದಿ ಯಂಗ್” ಚಿತ್ರದ ಟೀಸರ್*

ಕನ್ನಡ ಚಿತ್ರರಂಗದಲ್ಲೀಗ ಹೊಸಬರ ಹೊಸಪ್ರಯತ್ನಕ್ಕೆ ನೋಡುಗರ ಬೆಂಬಲ ಸಿಗುತ್ತಿದೆ.  “ಮಾಂಕ್ ದಿ ಯಂಗ್” ಚಿತ್ರ ಕೂಡ ಹೊಸಕಥೆಯೊಂದಿಗೆ ಕನ್ನಡ ಸೇರಿದಂತೆ ಆರುಭಾಷೆಗಳಲ್ಲಿ ಬರುತ್ತಿದೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟೀಸರ್ ಬಿಡುಗಡೆ ಮಾಡಿದರು. ನಟ ಪ್ರಥಮ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು‌. ಚಿತ್ರದಲ್ಲಿ ನಟಿಸಿರುವ ಪ್ರಣಯಮೂರ್ತಿ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ :“COZ I LUV U” ಆಲ್ಬಂ ಹಾಡಿನ ಮೂಲಕ ವಿನೂತನ ಪ್ರಯೋಗ “ಮಾಂಕ್ ದಿ […]

*ಜುಲೈ ಮೊದಲವಾರದಲ್ಲಿ ಬರಲಿದೆ “ರಿಚ್ಚಿ”ಯ ಮತ್ತೊಂದು ಹಾಡು.*

“ರಿಚ್ಚಿ” ಇದು ಸಿನಿಮಾ‌ ಹೆಸರು ಮಾತ್ರವಲ್ಲ. ನಿರ್ದೇಶಕ ಹಾಗೂ ನಾಯಕನ ಹೆಸರು ಕೂಡ. ಹೌದು ತಮ್ಮ ಹೆಸರನ್ನೇ ಚಿತ್ರದ ಶೀರ್ಷಿಕೆಯಾಗಿಸಿದ್ದಾರೆ ರಿಚ್ಚಿ. ಚಿತ್ರದ ನಿರ್ಮಾಪಕರೂ ಇವರೆ.‌ ರಾಕೇಶ್ ರಾವ್ ಹಾಗೂ ವೆಂಕಟಾಚಲಯ್ಯ “ರಿಚ್ಚಿ” ಚಿತ್ರದ ಸಹ ನಿರ್ಮಾಪಕರು. ಅಣಜಿ ನಾಗರಾಜ್ ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ಇದನ್ನೂ ಓದಿ: *ನಾಲ್ವರು ಬ್ರಿಟಿಷರನ್ನು ಗುಂಡಿಟ್ಟು ಕೊಂದ* *“ಶಾನುಭೋಗರ ಮಗಳು” ಲವ್ ಮತ್ತು ಸಸ್ಪೆನ್ಸ್ ಥ್ರಿಲ್ಲರ್ ‌ಕಥಾಹಂದರ ಹೊಂದಿರುವ ಈ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ “ರಿಚ್ಚಿ” […]

*ನಾಲ್ವರು ಬ್ರಿಟಿಷರನ್ನು ಗುಂಡಿಟ್ಟು ಕೊಂದ* *“ಶಾನುಭೋಗರ ಮಗಳು”

ಭುವನ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ “ಶಾನುಭೋಗರ ಮಗಳು” ಚಿತ್ರವು ಸ್ವತಂತ್ರ ಪೂರ್ವ ಕಾದಂಬರಿ ಆಧಾರಿತ ಚಿತ್ರವಾಗಿದ್ದು, ಇದರ ಲೇಖಕಿ: ಶ್ರೀಮತಿ. ಭಾಗ್ಯ ಕೆ ಮೂರ್ತಿ. ಚಿತ್ರದಲ್ಲಿ ಬ್ರಿಟಿಷರು, ಟಿಪ್ಪು ಸುಲ್ತಾನ್ ಹಾಗೂ ಮೈಸೂರಿನ ಮಹಾರಾಜರುಗಳೊಂದಿಗಿನ ಸನ್ನಿವೇಶಗಳು ಹೆಚ್ಚಿವೆ.   ಇನ್ನೂ  ಓದಿ *”ಲಾಫಿಂಗ್ ಬುದ್ಧ” ಚಿತ್ರದ ಚಿತ್ರೀಕರಣ ಮುಕ್ತಾಯ* .. “ಶಾನುಭೋಗರ ಮಗಳ” ಪಾತ್ರ ನಿರ್ವಹಿಸುತ್ತಿರುವ ರಾಗಿಣಿ ಪ್ರಜ್ವಲ್ ನಾಲ್ಕಾರು ಬ್ರಿಟಿಷರನ್ನು ಗುಂಡಿಟ್ಟು ಸಾಯಿಸುವ ದೃಶ್ಯವನ್ನು ಇತ್ತೇಚಿಗೆ ಶ್ರೀರಂಗ ಪಟ್ಟಣ, ಮೇಲುಕೋಟೆ, ಕುಂತಿ […]

*”ಲಾಫಿಂಗ್ ಬುದ್ಧ” ಚಿತ್ರದ ಚಿತ್ರೀಕರಣ ಮುಕ್ತಾಯ* ..

ಖ್ಯಾತ ನಟ, ನಿರ್ದೇಶಕ ರಿಷಭ್ ಶೆಟ್ಟಿ ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ “ಲಾಫಿಂಗ್ ಬುದ್ದ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.ಭದ್ರಾವತಿ, ಕಾರ್ಗಲ್ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣವಾಗಿದೆ. ಭದ್ರಾವತಿಯ ಚಂಡಿಕಾ ದುರ್ಗ ದೇವಸ್ಥಾನದಲ್ಲಿ ಚಿತ್ರೀಕರಣ ಆರಂಭವಾಗಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಿದೆ.     Read More Dr|| Shivarajkumar Exclusive Pictures ; Jimmy Film Title Launch Event ಕಾಮಿಡಿ ಹಾಗೂ ಡ್ರಾಮ ಜಾನರ್ ನ ಈ ಚಿತ್ರವನ್ನು ಎಂ.ಭರತ್ […]

Translate »