” *BAD* ” *ಚಿತ್ರದಲ್ಲಿ ಅಪೂರ್ವ ಭಾರದ್ವಾಜ್ ಪ್ರೀತಿಯ ಪ್ರತಿನಿಧಿ
* ಸಾಕಷ್ಟು ಜನಪ್ರಿಯ ಧಾರಾವಾಹಿಗಳು ಹಾಗೂ ಇತ್ತೀಚೆಗೆ ತೆರೆಕಂಡ “ನಾನು, ಅದು ಮತ್ತು ಸರೋಜ” ಚಿತ್ರದಲ್ಲಿ ಅಭಿನಯಿಸಿರುವ ನಟಿ ಅಪೂರ್ವ ಭಾರದ್ವಾಜ್, ಪಿ.ಸಿ.ಶೇಖರ್ ನಿರ್ದೇಶನದ “BAD” ಚಿತ್ರದಲ್ಲಿ ನಟಿಸಿದ್ದಾರೆ. “BAD” ಚಿತ್ರದಲ್ಲಿ ಕಾಮ, ಕ್ರೋಧ ಮೊದಲಾದ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರುಪಾತ್ರಗಳಿದೆ ಎಂದು ಮೊದಲೆ ತಿಳಿಸಲಾಗಿತ್ತು. ಆ ಪೈಕಿ ಕಾಮ ಎಂಬ ವರ್ಗವನ್ನು ಅನು ಎಂಬ ಪಾತ್ರದ ಮೂಲಕ ತೋರಿಸಲಾಗುತ್ತಿದೆ. ಈ ಪಾತ್ರದಲ್ಲಿ ಅಪೂರ್ವ ಭಾರದ್ವಾಜ್ ಕಾಣಿಸಿಕೊಳ್ಳುತ್ತಿದ್ದಾರೆ. ನಮ್ಮ ಚಿತ್ರದಲ್ಲಿ ಕಾಮವನ್ನು ಪ್ರೀತಿಗೆ ಬದಲಾಯಿಸಿ ತೋರಿಸಲಾಗುತ್ತಿದೆ.ಚಿಕ್ಕವಯಸ್ಸಿನಲ್ಲೇ ತಾಯಿಯನ್ನು ಕಳೆದುಕೊಂಡು, […]