# Tags

ಮೋಹಕ ತಾರೆ ರಮ್ಯಾ ಅಭಿನಯದ ಚಿತ್ರದಲ್ಲಿ ದಿಗಂತ್!?

ಸ್ಯಾಂಡಲ್‌ವುಡ್‌ನ ಮೋಹಕತಾರೆ ರಮ್ಯಾ, ಡಾಲಿ ಧನಂಜಯ್‌ ಅಭಿನಯದ ‘ಉತ್ತರಕಾಂಡ’ ಚಿತ್ರಕ್ಕೆ ದೂದ್ ಪೇಡ ದಿಗಂತ್ ಎಂಟ್ರಿ ಕೊಡುತ್ತಿದ್ದಾರೆ. ಸ್ಯಾಂಡಲ್‌ವುಡ್‌ನ ಮೋಹಕತಾರೆ ರಮ್ಯಾ, ಡಾಲಿ ಧನಂಜಯ್‌ ಅಭಿನಯದ ‘ಉತ್ತರಕಾಂಡ’ ಚಿತ್ರಕ್ಕೆ ದೂದ್ ಪೇಡ ದಿಗಂತ್ ಎಂಟ್ರಿ ಕೊಡುತ್ತಿದ್ದಾರೆ. ವಿಜಯ್ ಕಿರಗಂದೂರು ಅರ್ಪಿಸುತ್ತಿರುವ, ಕೆ.ಆರ್.ಜಿ ಸಂಸ್ಥೆ ನಿರ್ಮಿಸುತ್ತಿರುವ ಹಾಗೂ ರೋಹಿತ್ ಪದಕಿ ರಚಿಸಿ, ನಿರ್ದೇಶಿಸುತ್ತಿರುವ ‘ಉತ್ತರಕಾಂಡ’ ಚಿತ್ರ ಪ್ರಿ-ಪ್ರೊಡಕ್ಷನ್ ಹಂತದಲ್ಲಿದ್ದು, ಅಕ್ಟೋಬರ್ ನಲ್ಲಿ ಚಿತ್ರ ತೆರೆಗೆ ಬರಲಿದೆ. ಇನ್ನೂ ಓದಿ  ಸಂಘರ್ಷದ ಏರಿ ಮೇಲೆ `ಕರಿ ಕುರಿ’! ಶೀಘ್ರದಲ್ಲೇ ಬಿಡುಗಡೆಯಾಗಲಿದೆ ವಿಭಿನ್ನ […]

ಹೊಸಬರು ಸಿದ್ದಪಡಿಸಿರುವ “ಅಯುಕ್ತ” ಹಾಡು ರಿಲೀಸ್.

ಚಂದನವನದಲ್ಲಿ ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ’ಅಯುಕ್ತ’ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮವು ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ರಚನೆ,ಚಿತ್ರಕಥೆ ಮತ್ತು ನಿರ್ದೇಶನ ಮಾಡಿರುವ ಕನಸು ರಮೇಶ್ ಹೇಳುವಂತೆ ಈ ಹಿಂದೆ ಸುಮಾರು 250 ನಾಟಕಗಳನ್ನು ನಿರ್ದೇಶಿಸಿದ ಅನುಭವವಿದೆ. ಅದರಿಂದಲೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ಸುಲಭವಾಯಿತು. ಬಾಲಾಜಿ ಕ್ರಿಯೇಶನ್ಸ್ ಅಡಿಯಲ್ಲಿ ವಿಶ್ವಾಸ್.ಆರ್.ಗಂಗಡ್ಕರ್ ಬಂಡವಾಳ ಹೂಡಿದ್ದಾರೆ. ಮಹೇಶ್‌ ಆಲದಹಳ್ಳಿ ಮತ್ತು ಗಿರಿರಾಜ್‌ ಕಲ್ಲೂರು ಸಹ ನಿರ್ಮಾಪಕರುಗಳಾಗಿ ಗುರುತಿಸಿಕೊಂಡಿದ್ದಾರೆ.   ಇನ್ನೂ ಓದಿ ಸಂಘರ್ಷದ ಏರಿ ಮೇಲೆ `ಕರಿ ಕುರಿ’! ಶೀಘ್ರದಲ್ಲೇ ಬಿಡುಗಡೆಯಾಗಲಿದೆ […]

ಸಂಘರ್ಷದ ಏರಿ ಮೇಲೆ `ಕರಿ ಕುರಿ’! ಶೀಘ್ರದಲ್ಲೇ ಬಿಡುಗಡೆಯಾಗಲಿದೆ ವಿಭಿನ್ನ ಕಥಾಹಂದರದ ಚಿತ್ರ.

ಇತ್ತೀಚಿನ ದಿನಗಳಲ್ಲಿ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವುದು ನಿಜಕ್ಕೂ ಸುಲಭದ ಮಾತಲ್ಲ. ಏಕೆಂದರೆ ಪ್ರೇಕ್ಷಕನಿಗೆ ಕುಳಿತಲ್ಲೇ ಸಿನಿಮಾವನ್ನು ನೋಡುವ ಸಾಕಷ್ಟು ಅವಕಾಶಗಳಿವೆ. ಹೀಗಾಗಿ ಚಿತ್ರತಂಡ ಪ್ರೇಕ್ಷಕನನ್ನು ಸಿನಿಮಾ ಮಂದಿರಕ್ಕೆ ಕರೆತರಲು ವಿಭಿನ್ನ ರೀತಿಯಲ್ಲಿ ಯೋಚಿಸಬೇಕಾಗಿದೆ. ಈ ನಿಟ್ಟಿನಲ್ಲಿ `ಬ್ಲಾಕ್ ಶೀಪ್’ ಚಿತ್ರತಂಡ ಹೊಸ ರೀತಿಯ ಯೋಚನೆ ಮತ್ತು ಯೋಜನೆಯ ಮೂಲಕ ಪ್ರೇಕ್ಷಕ ಮುಂದೆ ಬರಲಿದ್ದು, ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಇದನ್ನೂ ಓದಿ:  *”ಈ ಪಟ್ಟಣಕ್ಕೆ ಏನಾಗಿದೆ”. ಆಗಸ್ಟ್ ನಲ್ಲಿ ಬಿಡುಗಡೆಯಾಗುತ್ತಿದೆ* . ಮೂಲತ: ಡ್ಯಾನ್ಸರ್ ಹಾಗೂ […]

Translate »