# Tags

*ಮೈಸೂರಿನಲ್ಲಿ “ವಾಮನ” ಚಿತ್ರದ ಆಕ್ಷನ್ ಟೀಸರ್ ಬಿಡುಗಡೆ*

ಧನ್ವೀರ್ ಮತ್ತು ರೀಷ್ಮಾ ನಾಣಯ್ಯ ಅಭಿನಯದ “ವಾಮನ” ಚಿತ್ರ ಸೆಪ್ಟೆಂಬರ್ ನಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಚಿತ್ರದ ಆಕ್ಷನ್ ಟೀಸರ್ ಗುರುವಾರ ಮೈಸೂರಿನಲ್ಲಿ ಬಿಡುಗಡೆಯಾಗಿದೆ. ಈ ಸಮಾರಂಭದಲ್ಲಿ ಹುಣಸೂರು ಶಾಸಕ ಹರೀಶ್ ಗೌಡ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಈ ಸಂದರಭದಲ್ಲಿ ಮಾತನಾಡಿದ, ನಿರ್ದೇಶಕ ಶಂಕರ್ ರಾಮನ್, ಈಗಾಗಲೇ ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಜನರಿಂದ ಮೆಚ್ಚುಗೆ ಪಡೆದಿದೆ. ಇದೊಂದು ಆಕ್ಷನ್ ಚಿತ್ರ. ಚಿತ್ರದಲ್ಲಿ ಆಕ್ಷನ್ ಹೇಗಿರುತ್ತದೆ ಎಂದು […]

*ರಾಕ್ ಸ್ಟಾರ್ ರೂಪೇಶ್ ಶೆಟ್ಟಿಗೆ ಜಾಹ್ನವಿ ಜೋಡಿ…ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ಗಿಚ್ಚಿ ಗಿಲಿಗಿಲಿ ಜಾಹ್ನವಿ*

ಬಿಗ್ ಬಾಸ್ ವಿನ್ನರ್, ರಾಕ್ ಸ್ಟಾರ್ ಖ್ಯಾತಿಯ ರೂಪೇಶ್ ಶೆಟ್ಟಿ ಹೊಸ ಸಿನಿಮಾಗೆ ಅಧಿಪತ್ರ ಎಂಬ ಟೈಟಲ್ ಇಡಲಾಗಿದೆ.ರೂಪೇಶ್ ಜನ್ಮದಿನದ ಅಂಗವಾಗಿ ಟೈಟಲ್ ರಿವೀಲ್ ಮಾಡಲಾಗಿತ್ತು.ಟೈಟಲ್ ಮೂಲಕವೇ ಸಿನಿಮಾ ಪ್ರಿಯರಿಗೆ ಕುತೂಹಲ ಮೂಡಿಸಿದ್ದ ಚಿತ್ರ ತಂಡ,ಇದೀಗ ಅಧಿಪತ್ರ ಅಂಗಳದಿಂದ ಹೊಸ ಸಮಾಚಾರ ಹೊರಬಿದ್ದಿದೆ. ಈ ಸಿನಿಮಾ ಮೂಲಕ ಜಾಹ್ನವಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. ಸುದ್ದಿ ಮನೆಯಲ್ಲಿ ಬಹಳಷ್ಟು ಖ್ಯಾತಿ ಗಳಿಸಿದ್ದ ಜಾಹ್ನವಿ, ಗಿಚ್ಚಿ ಗಿಲಿಗಿಲಿ ಶೋ ನಲ್ಲಿ ತನ್ನ ಅಭಿನಯದ ಮೂಲಕ ಕನ್ನಡ ಕಿರುತೆರೆ […]

*ಆಗಸ್ಟ್ 20ಕ್ಕೆ ಉದ್ಘಾಟನೆಯಲಿದೆ ಜಾಲಿವುಡ್*

   *ಬೆಂಗಳೂರು-ಮೈಸೂರು ರಸ್ತೆಯಲ್ಲಿ*  *ಇಡೀ ಕುಟುಂಬಕ್ಕೊಂದು ಥೀಮ್ ಪಾರ್ಕ್* ಚೆನ್ನೈ ಮೂಲದ ವೇಲ್ಸ್ ಗ್ರೂಪ್‌ ನ ಅಂಗಸಂಸ್ಥೆಯಾದ ವೇಲ್ಸ್ ಸ್ಟುಡಿಯೋಸ್ ಅಂಡ್ ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು, ಇಡೀ ಕುಟುಂಬಕ್ಕೆ ಭರಪೂರ ಮನರಂಜನೆ ನೀಡುವ ಉದ್ದೇಶದಿಂದ ಬಿಡದಿ ಬಳಿ ಜಾಲಿವುಡ್ – ಸ್ಟುಡಿಯೋಸ್ ಅಂಡ್ ಅಡ್ವೆಂಚರ್ಸ್ ಎಂಬ ಥೀಮ್ ಪಾರ್ಕ್ ಶುರು ಮಾಡಿದೆ. ಈ ಥೀಮ್ ಪಾರ್ಕ್ ಇದೇ ಆಗಸ್ಟ್ 20ರಂದು ಅದ್ಧೂರಿಯಾಗಿ ಲೋಕಾರ್ಪಣೆ ಆಗಲಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಬೆಂಗಳೂರು ಗ್ರಾಮಾಂತರ […]

‘ಸಂಜು ವೆಡ್ಸ್ ಗೀತಾ -2’ ಗ್ರ್ಯಾಂಡ್ ಲಾಂಚ್

 ‌೧೨ ವರ್ಷಗಳ ಹಿಂದೆ ತೆರೆಕಂಡಿದ್ದ ಸಂಜು ವೆಡ್ಸ್ ಗೀತಾ ಚಿತ್ರ ತನ್ನ ಹಾಡುಗಳು ಹಾಗೂ ಕಂಟೆಂಟ್ ಮೂಲಕ ಜನರ ಮನ ಗೆದ್ದಿತ್ತು. ಈಗ ಆ ಚಿತ್ರದ ಸೀಕ್ವೇಲ್ ಆಗಿ ಸಂಜು ವೆಡ್ಸ್ ಗೀತಾ-೨ ಮೂಡಿಬರುತ್ತಿದೆ. ನಾಗಶೇಖರ್ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಬಹುತೇಕ ಮೊದಲ ಭಾಗದಲ್ಲಿದ್ದ  ಕಲಾವಿದರೇ ಈ ಚಿತ್ರದಲ್ಲೂ ಇರುತ್ತಾರೆ. ಫಾರ್ ಎ ಛೇಂಜ್  ರಮ್ಯಾ ಬದಲು ಇಲ್ಲಿ ರಕ್ಷಿತಾ ರಾಮ್  ನಾಯಕಿಯಾಗಿದ್ದಾರೆ. ಅದಕ್ಕೆ ನಾಗಶೇಖರ್ ಕಾರಣವನ್ನೂ ನೀಡಿದರು. ಬೆಂಗಳೂರಿನ ಅಶೋಕಾ ಹೋಟೆಲ್ ನಲ್ಲಿ […]

*ಭಾರಿ ಮೊತ್ತಕ್ಕೆ ಮಾರಾಟವಾಯಿತು “ರಾನಿ” ಆಡಿಯೋ ರೈಟ್ಸ್* .

  ಕಿರುತೆರೆ ಹಾಗೂ ಹಿರಿತೆರೆಯ ಖ್ಯಾತ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “ರಾನಿ”(Ronny) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಠಿತ ಆಡಿಯೋ comany T-ಸೀರಿಸ್  ಭಾರಿ ಮೊತ್ತಕ್ಕೆ ಖರೀದಿಸಿದೆ. ಇತ್ತೀಚೆಗೆ ಬಿಡುಗಡೆಯಾದ “Ronny”ಚಿತ್ರದ ಟೀಸರ್ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲೂ ಬಾರಿ ಸದ್ದು ಮಾಡಿತ್ತು, ಗುರುತೇಜ್ ಶೆಟ್ಟಿ ನಿರ್ದೇಶನದ ರಾನಿ ಚಿತ್ರ ಸ್ಟಾರ್ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದ್ದು,  ಚಂದ್ರಕಾಂತ್ ಮತ್ತು ಉಮೇಶ್ ಹೆಗ್ಡೆ ನಿರ್ಮಾಣ ಮಾಡುತ್ತಿದ್ದಾರೆ ನಾಯಕನಾಗಿ “ಕಿರಣ್ ರಾಜ್ ”ಮಾಸ್ ಲುಕ್ […]

*‘ಬಾಯ್ಸ್ ಹಾಸ್ಟೆಲ್’ನಲ್ಲಿ ತೆಲುಗು ನಟಿ…ರಮ್ಯಾ ಪಾತ್ರಕ್ಕೆ ರಶ್ಮಿ ಗೌತಮ್ ಎಂಟ್ರಿ*

ಕನ್ನಡದ ಸೂಪರ್ ಹಿಟ್ ಸಿನಿಮಾ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ತೆಲುಗಿಗೆ ಡಬ್ ಆಗಿದೆ. ಇದೇ 26ಕ್ಕೆ ಆಂಧ್ರ ಮತ್ತು ತೆಲಂಗಾಣದಲ್ಲಿ ಬಾಯ್ಸ್ ಹಾಸ್ಟೆಲ್ ಟೈಟಲ್ ನಡಿ ಚಿತ್ರ ಬಿಡುಗಡೆಯಾಗಲಿದೆ. ನಿತಿನ್ ಕೃಷ್ಣಮೂರ್ತಿ ನಿರ್ದೇಶನದ ಚೊಚ್ಚಲ ಚಿತ್ರದಲ್ಲಿ ರಿಷಬ್ ಶೆಟ್ಟಿ, ದಿಗಂತ್, ಶೈನಿ ಶೆಟ್ಟಿ ಹಾಗೂ ಪವನ್ ಕುಮಾರ್ ಹಾಗೂ ರಮ್ಯಾ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ರಮ್ಯಾ ಮಾಡಿದ್ದ ಲೆಕ್ಚರರ್ ಪಾತ್ರವನ್ನು ತೆಲುಗಿನಲ್ಲಿ ನಟಿ ಕಂ ನಿರೂಪಕಿ ರಶ್ಮಿ ಗೌತಮ್ ಮಾಡಲಿದ್ದಾರೆ. ಇನ್ನೂ ಓದಿ *‘ಹಯ್ಯೋಡಾ’ ಹಾಡಿನ ಮೂಲಕ ವಾಪಸ್ಸಾದ […]

*’ಟಗರು ಪಲ್ಯ’ ಟೈಟಲ್ ಟ್ರ್ಯಾಕ್ ರಿಲೀಸ್…ರಾಜ್ಯೋತ್ಸವಕ್ಕೆ ನಾಗಭೂಷಣ್-ಅಮೃತಾ ಪ್ರೇಮ್ ಸಿನಿಮಾ ರಿಲೀಸ್*

ಇಕ್ಕಟ್, ಬಡವ ರಾಸ್ಕಲ್ ಸಿನಿಮಾಗಳ ಖ್ಯಾತಿಯ ಪ್ರತಿಭಾನ್ವಿತ ಕಲಾವಿದ ನಾಗಭೂಷಣ್ ಅವರಿಗಿಂದು ಜನ್ಮದಿನದ ಸಂಭ್ರಮ. ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಟಗರು ಪಲ್ಯ ಸಿನಿಮಾ ಬಳಗದಿಂದ ವಿಶೇಷ ಉಡುಗೊರೆ ಸಿಕ್ಕಿದೆ. ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಮೂರನೇ ಚಿತ್ರ ಟೈಟಲ್ ಟ್ರ್ಯಾಕ್ ನಾಯಕ ನಾಗಭೂಷಣ್ ಬರ್ತ್ ಡೇ ಅಂಗವಾಗಿ ಬಿಡುಗಡೆ ಮಾಡಲಾಗಿದೆ. ಧನಂಜಯ್ ಕ್ಯಾಚಿ ಮ್ಯಾಚಿ ಪದಗಳನ್ನು ಸೇರಿಸಿ ಸಾಹಿತ್ಯ ರಚಿಸಿದ್ದು, ವಾಸುಕಿ ವೈಭವ್ ಸಂಗೀತ ನೀಡಿದ್ದು, ವಿಜಯ್ ಪ್ರಕಾಶ್ ಹಾಡಿಗೆ ಕಂಠ […]

Translate »