*10 ವರ್ಷಗಳ ನಂತರ ನಿರ್ದೇಶನದತ್ತ ಕಿಚ್ಚ ಸುದೀಪ್ ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದ “ಕೆಕೆ” ಚಿತ್ರ ನಿರ್ದೇಶನ*
*10 ವರ್ಷಗಳ ನಂತರ ನಿರ್ದೇಶನದತ್ತ ಕಿಚ್ಚ ಸುದೀಪ್* *ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದ “ಕೆಕೆ” ಚಿತ್ರ ನಿರ್ದೇಶನ* ಕಿಚ್ಚ ಸುದೀಪ್ ನಿರ್ದೇಶನಕ್ಕೆ ಯಾವಾಗ ಮರಳುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ ಇದ್ದೇ ಇತ್ತು. ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ‘ಮಾಣಿಕ್ಯ’ ಬಿಡುಗಡೆಯಾಗಿ 10 ವರ್ಷಗಳ ನಂತರ ಸುದೀಪ್ ‘ಕೆಕೆ’ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರವನ್ನು ಕೆ ಆರ್ ಜಿ ಸ್ಟುಡಿಯೋಸ್ ನಡಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ […]