*ಟೈಗರ್ ನಾಗೇಶ್ವರ್ ಸಿನಿಮಾದ ಮೊದಲ ಹಾಡು ರಿಲೀಸ್..ನೂಪುರ್ ಸನೋನ್ ಜೊತೆ ಹೆಜ್ಜೆ ಹಾಕಿದ ಮಾಸ್ ಮಹಾರಾಜ ರವಿತೇಜ*
ತೆಲುಗಿನ ಮಾಸ್ ಮಹಾರಾಜ ರವಿತೇಜ ನಟನೆಯ ಬಹುನಿರೀಕ್ಷಿತ ಟೈಗರ್ ನಾಗೇಶ್ವರ್ ರಾವ್ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಏಕ್ ದಮ್ ಏಕ್ ದಮ್ ಎಂಬ ಸಿಂಗಿಂಗ್ ಮಸ್ತಿ 5 ಭಾಷೆಯಲ್ಲಿ ಅನಾವರಣಗೊಂಡಿದ್ದು, ಕನ್ನಡದಲ್ಲಿ ಸಂತೋಷ್ ವಿಶ್ವರತ್ನ ಸಾಹಿತ್ಯ ಬರೆದಿದ್ದು, ಅನಿರುದ್ಧ್ ಶಾಸ್ತ್ರೀ ಹಾಡಿಗೆ ಧ್ವನಿಯಾಗಿದ್ದಾರೆ. ರವಿತೇಜ ಮತ್ತು ನೂಪುರ್ ಸನೋನ್ ಏಕ್ ದಮ್ ಏಕ್ ದಮ್ ಪೆಪ್ಪಿಯೆಸ್ಟ್ ಸಾಂಗ್ ಗೆ ಹೆಜ್ಜೆ ಹಾಕಿದ್ದು, ಜಿವಿ ಪ್ರಕಾಶ್ ಟ್ಯೂನ್ ಹಾಕಿದ್ದಾರೆ. 70ರ ಕಾಲಘಟ್ಟದ ಹೈದ್ರಾಬಾದ್ ದ […]