ರಶ್ಮಿಕಾ ಮಂದಣ್ಣoಗೆ ಆದ `ಮಹಾ’ ಮೋಸ ಸಮಂತಾಗೂ ಆಯ್ತಾ?!
ಸಮಂತಾ ನಟನೆಯ ‘ಖುಷಿ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ವಿಜಯ್ ದೇವರಕೊಂಡ ಜೊತೆ ಚಿತ್ರದಲ್ಲಿ ಸ್ಯಾಮ್ ರೊಮ್ಯಾನ್ಸ್ ಮಾಡಿದ್ದಾರೆ. ಈ ವಾರ ಸಿನಿಮಾ ವಿಶ್ವದಾದ್ಯಂತ ಸಿನಿಮಾ ತೆರೆಗಪ್ಪಳಿಸುತ್ತಿದೆ. ವಿಜಯ್ ದೇವರಕೊಂಡ ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಸಮಂತಾ ವಿದೇಶದಲ್ಲಿ ಬೀಡುಬಿಟ್ಟಿದ್ದಾರೆ. ಇದೆಲ್ಲದರ ನಡುವೆ ಸ್ಯಾಮ್‌ಗೆ ಖುದ್ದು ಮ್ಯಾನೇಜರ್ ಮೋಸ ಮಾಡಿರುವ ಬಗ್ಗೆ ಗುಸುಗುಸು ಕೇಳಿಬರ್ತಿದೆ. ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣಗೆ ಆಕೆಯ ಮ್ಯಾನೇಜರ್ ಮೋಸ ಮಾಡಿದ್ದ ವಿಚಾರ ಬಯಲಾಗಿತ್ತು. ಬಳಿಕ ಆತನನ್ನು ರಶ್ಮಿಕಾ ಕೆಲಸದಿಂದ ತೆಗೆದು ಹಾಕಿದ್ದರು. ಈ […]