# Tags

ಬ್ರಹ್ಮರಾಕ್ಷಸ ಟೀಸರ್ ಬಿಡುಗಡೆ

ಸ್ಯಾಂಡಲ್ ವುಡ್ ಈಗೀಗ ಹೊಸಬರ ಕಾರಣದಿಂದಲೇ ಹೆಚ್ಚು ಸುದ್ದಿಯಾಗುತ್ತಿದೆ. ಹೊಸಬರ ಚಿತ್ರಗಳಲ್ಲಿ ಹೊಸತನದ ತಾಂತ್ರಿಕತೆಯ ಸ್ಪರ್ಶವಿರುತ್ತದೆ. ಅಂತಹ ಸಿನಿಮಾಗಳ ಸಾಲಿಗೆ ಸೇರಲಿರುವ ಮೊತ್ತೊಂದು ಚಿತ್ರವೇ ಬ್ರಹ್ಮರಾಕ್ಷಸ. ಒಬ್ಬ ಲೈಟ್‌ಮ್ಯಾನ್ ಆಗಿ ಫಿಲಂ ಇಂಡಸ್ಟ್ರಿಗೆ ಬಂದು ಹಲವಾರು ನಿರ್ದೇಶಕರ ಬಳಿ ಕೆಲಸ ಕಲಿತ ಶಂಕರ್.ವಿ. ಮೊದಲಬಾರಿಗೆ ಆ್ಯಕ್ಷನ್‌ಕಟ್ ಹೇಳಿರುವ ಚಿತ್ರ ಬ್ರಹ್ಮರಾಕ್ಷಸ. ಜ್ಯೋತಿ ಆರ್ಟ್ಸ್ ಮೂಲಕ ಕೆಎಂಪಿ. ಶ್ರೀನಿವಾಸ್ ನಿರ್ಮಿಸಿರುವ ಈ ಚಿತ್ರದಲ್ಲಿ ಅಂಕುಶ್ ಏಕಲವ್ಯ, ಪಲ್ಲವಿಗೌಡ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ಮತೊಂದು ವಿಶಿಷ್ಠ ಪಾತ್ರದಲ್ಲಿ ವೈಜನಾಥ್ ಬಿರಾದಾರ್ […]

ದಿ ಗೋಟ್ ಲೈಫ್ ಸಿನಿಮಾ ರಿಲೀಸ್ ಡೇಟ್ ಫಿಕ್ಸ್: ಏಪ್ರಿಲ್ 10ಕ್ಕೆ ಪ್ರೇಕ್ಷಕರ ಮುಂದೆ ಪೃಥ್ವಿರಾಜ್ ಸುಕುಮಾರನ್ ಚಿತ್ರ

ಪೃಥ್ವಿ ರಾಜ್ ಸುಕುಮಾರನ್ ಅಭಿನಯದ ದಿ ಗೋಟ್ ಲೈಫ್, ದಿ ಎಪಿಕ್ ಟೇಲ್ ಆಫ್ ದಿ ಗ್ರೇಟೆಸ್ಟ್ ಸರ್ವೈವಲ್ ಅಡ್ವೆಂಚರ್ ಸಿನಿಮಾಗೆ ರಿಲೀಸ್ ಡೇಟ್ ಫಿಕ್ಸ್ ಆಗಿದೆ. 2024ರ ಏಪ್ರಿಲ್ 10 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇದು ರಾಷ್ಟ ಪ್ರಶಸ್ತಿ ವಿಜೇತ ಬ್ಲೆಸ್ಸಿ ನಿರ್ದೇಶನದ ಸಿನಿಮಾ. ದಿ ಗೋಟ್ ಲೈಫ್ ಚಿತ್ರದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ. ಒಂದು ದಶಕದ […]

Translate »