ಬೆಂಗಳೂರಿನಲ್ಲಿ ಶ್ರೇಯಸ್ ಮೀಡಿಯಾ ಶಾಖೆ ಶುಭಾರಂಭ..ಶ್ರೇಯಸ್ ಶ್ರೀನಿವಾಸ್ ಗೆ ಸಾಥ್ ಕೊಟ್ಟ ನಿರ್ದೇಶಕ ಮಾರುತಿ
ದಕ್ಷಿಣ ಭಾರತದ ನಂಬರ್ 1 ಸಿನಿಮಾ ಪ್ರಚಾರ ಕಂಪನಿಯಾಗಿ ಹೊರಹೊಮ್ಮಿರುವ ಶ್ರೇಯಸ್ ಮೀಡಿಯಾ ಭಾರತದಲ್ಲಿ ತನ್ನ ಶಾಖೆಯನ್ನು ವಿಸ್ತರಿಸುತ್ತಿದೆ. ಹೈದ್ರಾಬಾದ್ ನಲ್ಲಿ ಯಶಸ್ವಿ ಕಾರ್ಯಕ್ರಮಗಳನ್ನು ಕೊಟ್ಟಿರುವ ಶ್ರೇಯಸ್ ಕಂಪನಿ, ಶ್ರೇಯಸ್ ಲೈವ್ ನಡಿ ಇದೀಗ ಬೆಂಗಳೂರಿನಲ್ಲಿಯೂ ಹೊಸ ವೆಂಚರ್ ಪ್ರಾರಂಭ ಮಾಡಿದೆ. ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಶುಭಾರಂಭಗೊಂಡ ಶ್ರೇಯಸ್ ಮೀಡಿಯಾದ ಹೊಸ ಶಾಖೆಯನ್ನು ತೆಲುಗಿನ ಖ್ಯಾತ ನಿರ್ದೇಶಕ ಮಾರುತಿ ಉದ್ಘಾಟಿಸಿದರು. Biz-Bash ಸಹಯೋಗದೊಂದಿಗೆ ಶ್ರೇಯಸ್ ಕೆಲಸಕ್ಕೆ ಸಾಥ್ ಕೊಟ್ಟಿದೆ. ಇದನ್ನೂ ಓದಿ 3 ದಿನದಲ್ಲಿ 100 ಕೋಟಿ ಕಮಾಯಿ […]