`ಪಾನ್ ಇಂಡಿಯಾ’ ಸಿನಿಮಾಗಳ ದಾಖಲೆ ಮುರಿದ ಅಪ್ಪಟ ಕನ್ನಡದ ಚಿತ್ರ!
ಓಟಿಟಿ ರಿಲೀಸ್ ಡೇಟ್ ಘೋಷಣೆ ಆಗಿದ್ದರೂ ಥಿಯೇಟರ್‌ಗಳಲ್ಲಿ ‘ಕಾಟೇರ’ ಆರ್ಭಟ ನಿಂತಿಲ್ಲ. 38ನೇ ದಿನವೂ ಕೆಲವೆಡೆ ಸಿನಿಮಾ ಹೌಸ್‌ಫುಲ್ ಆಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಆರ್ಭಟಕ್ಕೆ ಹಳೇ ಸಿನಿಮಾ ದಾಖಲೆಗಳೆಲ್ಲಾ ಧೂಳಿಪಟವಾಗಿದೆ. ಬರೀ ಕನ್ನಡದಲ್ಲಿ ಮಾತ್ರ ಬಿಡುಗಡೆಯಾಗಿ ‘ಕಾಂತಾರ’ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಹೊಸ ದಾಖಲೆ ಬರೆದಿದೆ.ಡಿಸೆಂಬರ್ 29ಕ್ಕೆ ಬಿಡುಗಡೆಯಾಗಿದ್ದ ‘ಕಾಟೇರ’ ಸಿನಿಮಾ ಅದ್ಭುತ ರೆಸ್ಪಾನ್ಸ್ ಗಿಟ್ಟಿಸಿಕೊಂಡಿತ್ತು. ನಿಧಾನವಾಗಿ ದೊಡ್ಡಮಟ್ಟದಲ್ಲಿ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಸೆಳೆಯಲು ಆರಂಭಿಸಿತು. ಕೋಟಿ ಕೋಟಿ ಕೊಳ್ಳೆ ಹೊಡೆದು ಬಾಕ್ಸಾಫೀಸ್ ಶೇಕ್ ಮಾಡಿತ್ತು. ಈಗಾಗಲೇ 200 […]