Bengaluru: ರಾಮೇಶ್ವರಂ ಕೆಫೆ ಕೇಸ್; ಬೆಂಗಳೂರಿನಲ್ಲಿ ಇಬ್ಬರನ್ನ ವಶಕ್ಕೆ ಪಡೆದ ಎನ್ಐಎ
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ (Rameshwaram cafe) ಬಾಂಬ್ ಬ್ಲಾಸ್ಟ್ ಕೇಸ್ (Bomb Blast) ಸಂಬಂಧ ಸ್ಫೋಟಕ ಇಟ್ಟವನಿಗೆ ಎನ್‌ಐಎ (NIA) ತೀವ್ರ ಹುಡುಕಾಟ ನಡೆಸುತ್ತಿದೆ. ಶಂಕಿತನ ಸಂಪರ್ಕ ಹೊಂದಿದ್ದ ಅನುಮಾನದ ಮೇಲೆ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದೆ. ಬೆಂಗಳೂರು (Bengaluru) ಮೂಲದ ಇಬ್ಬರು ಅನುಮಾನಿತರನ್ನು ಎನ್‌ಐಎ ವಿಚಾರಣೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ:ರಾಜಕೀಯ ಎಂಟ್ರಿ ಬಗ್ಗೆ ಸುಳಿವು ನೀಡಿದ ಸುದೀಪ್ ಶಂಕಿತ ಬಾಂಬರ್ ಜೊತೆಗೆ ಸಂಪರ್ಕವನ್ನು ಹೊಂದಿದ್ದ ಶಂಕೆಯ ಮೇರೆಗೆ ಬೆಂಗಳೂರು ಮೂಲದ […]