# Tags

ಮತ್ತೆ ಟಿ.ಎಸ್.ಎನ್ ಗರಡಿಯಲ್ಲಿ ಡಾಲಿ ; ಅಂದು `ಅಲ್ಲಮ’ ಇಂದು `ಕೆಂಪೇಗೌಡ’

ಮೇರು ಯೋಧ ಮತ್ತು ಬೆಂಗಳೂರಿನ ಕಾರಣಿಕ, ಕೆಂಪೇಗೌಡರ ಜೀವನ ಚರಿತ್ರೆಯನ್ನು ಹೇಳುವ ಕಥೆ “ನಾಡಪ್ರಭು ಕೆಂಪೇಗೌಡ” ಆಗಿದ್ದು,‌ ಇದನ್ನು ಖ್ಯಾತ ನಿರ್ದೇಶಕ ಡಾ.ಟಿ.ಎಸ್.ನಾಗಾಭರಣ ನಿರ್ದೇಶಿಸಲಿದ್ದಾರೆ ಹಾಗೂ ಚಿತ್ರದಲ್ಲಿ ನಟರಾಕ್ಷಸ ಡಾಲಿ‌ ಧನಂಜಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಪೋಸ್ಟರ್ ನಲ್ಲಿ‌, ಧನಂಜಯ ಅವರ ಐತಿಹಾಸಿಕ ಲುಕ್ ಎಲ್ಲರ‌ ಗಮನ ಸೆಳೆದಿದೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ. ಚಿತ್ರವನ್ನು ಡಾ.ಎಂ.ಎನ್.ಶಿವರುದ್ರಪ್ಪ ಮತ್ತು ಶುಭಂ ಗುಂಡಲ‌ ಈಶ್ವರ ಎಂಟರ್ಟೇನ್ ಮೆಂಟ್ ಬ್ಯಾನರ್ […]

`ಹ್ಯಾಪಿ ಬರ್ತ್‌ ಡೇ ಟು ಮಿ’ ಚಿತ್ರ ನಿರ್ದೇಶಕ ರಾಕೇಶ್‌ ಕದ್ರಿ ಅನುಭವದ ಮಾತು..! exclusive interview

ಹ್ಯಾಪಿ ಬರ್ತ್‌ ಡೇ ಟು ಯು ಹೇಳುವುದನ್ನು ಕೇಳಿದ್ದೇವೆ. ಆದರೆ ನಮಗೆ ನಾವೇ ಹೇಳಿಕೊಳ್ಳುವುದು ತೀರಾ ಕಡಿಮೆ. ಅದರಲ್ಲೂ ಒಂಟಿಯಾಗಿದ್ದವರು, ಕೆಲವೊಂದು ಫುಲ್‌ ಜಾಲಿ ಮೂಡಿನಲ್ಲಿದ್ದವರು ಹ್ಯಾಪಿ ಬರ್ತ್‌ ಡೇ ಟು ಮಿ ಎಂದೇ ಕಿರುಚಿ ಹೇಳಿಕೊಳ್ಳುತ್ತಾರೆ. ಈ ವಿಚಾರ ಹೀಗ್ಯಾಕೆ ಅಂದ್ರೆ ಇದೇ ಹೆಸರಿನಲ್ಲಿ ಸಿನಿಮಾವೊಂದು ಬರುತ್ತಿದೆ. ‘ಹ್ಯಾಪಿ ಬರ್ತಡೇ ಟು ಮಿ’ ಸಿನಿಮಾದ ಹೆಸರೇನೋ ಇಂಟರೆಸ್ಟಿಂಗ್ ಆಗಿದೆ. READ MORE : ಮತ್ತೆ ಟಿ.ಎಸ್.ಎನ್ ಗರಡಿಯಲ್ಲಿ ಡಾಲಿ ; ಅಂದು `ಅಲ್ಲಮ’ ಇಂದು `ಕೆಂಪೇಗೌಡ’ ನಟಿ […]

ಅಗಸ್ಟ್ 9ಕ್ಕೆ ತೆರೆಯ ಮೇಲೆ ಬಲ `ಭೀಮ’ನ ದರ್ಶನ

  ವಿಜಯ್ ಅವರು ‘ಸಲಗ’ ಸಿನಿಮಾ ನರ‍್ದೇಶನ ಮಾಡಿ ನಟಿಸಿದ್ದರು. ಇದು ಅವರ ನರ‍್ದೇಶನದ ಮೊದಲ ಸಿನಿಮಾ. ಮೊದಲ ಚಿತ್ರದಲ್ಲೇ ಅವರಿಗೆ ಗೆಲುವಿನ ರುಚಿ ಸಿಕ್ಕಿತು. ಈ ಚಿತ್ರ ರೌಡಿಸಂ ಕಥೆಯನ್ನು ಹೊಂದಿತ್ತು. ಈಗ ಅದೇ ರೀತಿಯ ಥೀಮ್ ಇಟ್ಟುಕೊಂಡು ‘ಭೀಮ’ ಸಿನಿಮಾ ನರ‍್ದೇಶನ ಮಾಡಿದ್ದಾರೆ ವಿಜಯ್. ಈ ಚಿತ್ರವನ್ನು ಆಗಸ್ಟ್ ೯ರಂದು ರಿಲೀಸ್ ಮಾಡೋ ಘೋಷಣೆ ಮಾಡಿದ್ದಾರೆ.‘ದುನಿಯಾ’ ವಿಜಯ್  ಅವರು ‘ಭೀಮ’ ಸಿನಿಮಾದಲ್ಲಿ ನಟಿಸಿದ್ದಾರೆ. ಜೊತೆಗೆ ಇದರ ನರ‍್ದೇಶನದ ಜವಾಬ್ದಾರಿ ಕೂಡ ಅವರದ್ದೇ. ಈ ಚಿತ್ರ […]

Translate »