ವರಮಹಾಲಕ್ಷ್ಮೀ ಹಬ್ಬಕ್ಕೆ “ಗೌರಿ” ಆಗಮನ; ನನಸಾಗಲಿದೆ ಇಂದ್ರಜಿತ್ ಲಂಕೇಶ್ ಪುತ್ರನ ಬಹುಕಾಲದ ಕನಸು
ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ಅಭಿನಯದ ಚೊಚ್ಚಲ ಚಿತ್ರ ಆಗಸ್ಟ್ 15 ರಂದು ತೆರೆಗೆ. ಪತ್ರಕರ್ತ, ನಿರ್ದೇಶಕ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ “ಗೌರಿ” ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ 15 ಸ್ವತಂತ್ರ ದಿನಾಚರಣೆ ದಿನ ಹಾಗೂ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ. ಚಿತ್ರದ ಬಿಡುಗಡೆ ದಿನಾಂಕ […]