# Tags

ಶಿವಣ್ಣ ರಿಲೀಸ್ ಮಾಡಲಿದ್ದಾರೆ ಬಹುನಿರೀಕ್ಷಿತ `S/o ಮುತ್ತಣ್ಣ’ ಚಿತ್ರದ ಟೀಸರ್

**S/o ಮುತ್ತಣ್ಣ ಚಿತ್ರದ ಟೀಸರ್ಗೆ ಶಿವಣ್ಣ ಸಾಥ್ ; ಇದೇ 23ಕ್ಕೆ ಚಿತ್ರದ ಟೀಸರ್ ಬಿಡುಗಡೆ** ದೇವರಾಜ್ ಎರಡನೇ ಪುತ್ರ ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ‌ ಪೈಕಿ ಇತ್ತೀಚೆಗೆ ಅನೌನ್ಸ್ ಆದ, ಪ್ರಣಂ ನಟನೆಯ ‘s/o ಮುತ್ತಣ್ಣ’ ಸಿನಿಮಾ ನಿರೀಕ್ಷೆ ಹುಟ್ಟುಹಾಕಿದೆ. ಪ್ರಣಂ ಈ ಸಿನಿಮಾ ಮೂಲಕ ಹಿಟ್ ಕೊಡ್ತಾರೆ ಅನ್ನೋ ಭರವಸೆ ಕೂಡ ಹೆಚ್ಚಾಗಿದೆ. ಇದೇ ಸಮಯದಲ್ಲಿ ‘s/o ಮುತ್ತಣ್ಣ’ ಆಡಿಯೋ ದಾಖಲೆ ಬೆಲೆಗೆ A2 ಸಂಸ್ಥೆಗೆ […]

ಕಿಚ್ಚ ಸುದೀಪ್ ತಾಯಿ ಸರೋಜಾ ಸಂಜೀವ್ ನಿಧನಕ್ಕೆ ಕಂಬನಿ ಮಿಡಿದ ಚಂದನವನ

ಕಿಚ್ಚ ಸುದೀಪ್ ತಾಯಿ ಸರೋಜಾ ಸಂಜೀವ್ ಇಂದು (ಅಕ್ಟೋಬರ್ 20) ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸರೋಜಾ ಸಂಜೀವ್ ಅವರು ಆರೋಗ್ಯ ನಿನ್ನೆ ದಿಢೀರನೇ ಹದಗೆಟ್ಟಿತ್ತು. ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿತ್ರರ ಫಲಕಾರಿಯಾದ ಸುದೀಪ್ ಅವರ ತಾಯಿ ಕೊನೆಯುಸಿರೆಳೆದಿದ್ದಾರೆ.  ಈ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ  ಮಿಡಿದಿದ್ದಾರೆ   “ಸುದೀಪ್ ಅವರ ತಾಯಿ, ನಮ್ಮ ತಾಯಿ ತುಂಬಾ ವರ್ಷಗಳಿಂದ ಪರಿಚಯ. ನಮ್ಮ ಮನೆಗೆ ಬರುತ್ತಾರೆ. ಒಬ್ಬರನ್ನೊಬ್ಬರು ನೋಡುತ್ತಿರುತ್ತಾರೆ. ಎಲ್ಲೇ ಹೊರಗೆ […]

ರಿಲೀಸ್ ಆಯ್ತು ಪ್ರಮೋದ್ ಶೆಟ್ಟಿ ಅಭಿನಯದ “ಜಲಂಧರ” ಚಿತ್ರದ “ಹುಟ್ಟುತ್ತಾ ನಾವು” ಹಾಡಿನ ಲಿರಿಕಲ್ ವೀಡಿಯೋ

ಪ್ರಮೋದ್ ಶೆಟ್ಟಿ ನಾಯಕರಾಗಿ ನಟಿಸಿರುವ “ಜಲಂಧರ” ಚಿತ್ರದ “ಹುಟ್ಟುತ್ತಾ ನಾವು” ಎಂಬ ಹಾಡಿನ ಲಿರಿಕಲ್ ವೀಡಿಯೋ ಜಂಕಾರ್ ಮ್ಯೂಸಿಕ್ ಯೂಟ್ಯೂಬ್ ಮೂಲಕ ಬಿಡುಗಡೆಯಾಗಿದೆ. ಮನ್ವರ್ಷಿ ನವಲಗುಂದ ಬರದಿರುವ ಈ ಹಾಡನ್ನು ಅವಿನಾಶ್ ಬಸತ್ಕೂರ್ ಹಾಡಿದ್ದಾರೆ. ಜತಿನ್ ದರ್ಶನ್ ಸಂಗೀತ ನೀಡಿದ್ದಾರೆ. ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಈ ಹಾಡನ್ನು ಬಿಡುಗಡೆ ಮಾಡಿ ಶುಭ ಹಾರೈಸಿದರು. ಜಂಕಾರ್ ಮ್ಯೂಸಿಕ್ ನ ಭರತ್ ಜೈನ್, ನಾಯಕ ಪ್ರಮೋದ್ ಶೆಟ್ಟಿ ಸಹ ಜೊತೆಗಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಈ ಕಥೆಯನ್ನು ಕೊರೋನ […]

‘ಪುಷ್ಪ-2’ ಹೊಸ ಪೋಸ್ಟರ್ ರಿಲೀಸ್ ; ಅಲ್ಲು ಅಭಿಮಾನಿಗಳು ಫಿದಾ

  ಈ ವರ್ಷದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲೊಂದು ಪುಷ್ಪ-2. ಡಿಸೆಂಬರ್ 6ಕ್ಕೆ ವಿಶ್ವಾದ್ಯಂತ ಚಿತ್ರ ಬಿಡುಗಡೆಯಾಗ್ತಿದೆ. ಪುಷ್ಪ ಸೀಕ್ವೆಲ್ ತೆರೆಗೆ ಬರೋದಿಕ್ಕೆ ಹೆಚ್ಚು ಕಮ್ಮಿ 50 ದಿನಗಳು ಬಾಕಿ ಉಳಿದಿವೆ. ಈಗ ಚಿತ್ರತಂಡ ಪುಷ್ಪರಾಜ್ ನ ಹೊಸ ಲುಕ್ ಬಿಟ್ಟು ಕಿಕ್ ಹೆಚ್ಚಿಸಿದೆ. ಇತ್ತೀಚೆಗಷ್ಟೇ ಚಿತ್ರತಂಡ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ. ಕಾಲು ಮೇಲೆ ಕಾಲು ಹಾಕಿ ಸೀರಿಯಸ್ ಮೋಡ್‌ನಲ್ಲಿ ಕುಳಿತಿರುವ ಪುಷ್ಪ ರಾಜ್ ಪೋಸ್ಟರ್ ಅನಾವರಣ ಮಾಡಲಾಗಿದೆ. ಈ ಹೊಸ ಪೋಸ್ಟರ್‌ಗೆ ಪ್ರೇಕ್ಷಕರು ಮತ್ತು […]

‘ಜಟ್’ಗಾಗಿ ಮಾಸ್ ಅವತಾರವೆತ್ತ ಸನ್ನಿ ಡಿಯೋಲ್

ದೇಶಪ್ರೇಮಕ್ಕೆ ಕೇರ್ ಆಫ್ ಅಡ್ರೆಸ್ ಎನಿಸಿಕೊಂಡಿರುವ ಸನ್ನಿ ಡಿಯೋಲ್ ಬರ್ತಡೇ ಸಂಭ್ರಮದಲ್ಲಿದ್ದಾರೆ. ‘ಗದರ್-2’ ಹಿಟ್ ಬಳಿಕ ಸನ್ನಿ ಡಿಯೋಲ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಪೈಕಿ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾ ‘ಜಟ್’. ತೆಲುಗಿನಲ್ಲಿ ಕ್ರ್ಯಾಕ್, ವೀರ ಸಿಂಹ ರೆಡ್ಡಿ ಸಿನಿಮಾಗಳ ನಿರ್ದೇಶಕ ಗೋಪಿಚಂದ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಜಟ್ ಸಿನಿಮಾದ ಫಸ್ಟ್ ಲುಕ್ ಬಾರ್ಡರ್ ಬಾಯ್ ಬರ್ತಡೇ ಸ್ಪೆಷಲ್ ಆಗಿ ರಿಲೀಸ್ ಮಾಡಲಾಗಿದೆ. ಜಟ್ ಸಿನಿಮಾಗಾಗಿ ಸನ್ನಿ ಡಿಯೋಲ್ ಮಾಸ್ ಅವತಾರವೆತ್ತಿದ್ದಾರೆ. ಕೈಯಲ್ಲಿ […]

“ಮೆಜೆಸ್ಟಿಕ್-2” ರಿಲೀಸ್ ದಿನ 101 ಸ್ಟಾರ್ಸ್ ಮೆರವಣಿಗೆ, ದರ್ಶನ್ 101 ಅಡಿ ಕಟೌಟ್!

ಈಗಿನ ಮೆಜೆಸ್ಟಿಕ್ ಏರಿಯಾ ಹೇಗಿದೆ, ಅಲ್ಲಿ ನಡೆಯುವ ದಂಧೆಗಳು, ಅಕ್ರಮ ಚಟುವಟಿಕೆಗಳು ಅಲ್ಲದೆ ಈಗಲೂ ಅಲ್ಲಿ ರೌಡಿಸಂ ಹೇಗೆ ನಡೆಯುತ್ತೆ ಎಂಬುದನ್ನು ಅಲ್ಲಿಯೇ ಹುಟ್ಟಿ ಬೆಳೆದ ಹುಡುಗನೊಬ್ಬನ ಕಥೆಯನ್ನು ಮೆಜೆಸ್ಟಿಕ್-2 ಚಿತ್ರದ ಮೂಲಕ ನಿರ್ದೇಶಕ ರಾಮು ಹೇಳಹೊರಟಿದ್ದಾರೆ. ಹೀಗೆ ಸಾಮಾನ್ಯ ಜನರಿಗೆ ಗೊತ್ತಿಲ್ಲದಂಥ ಅನೇಕ ಚಟುವಟಿಕೆಗಳನ್ನು ಮೆಜೆಸ್ಟಿಕ್-2 ಅನಾವರಣಗೊಳಿಸಲಿದೆ. ಇದೀಗ ಈ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಮುಗಿದಿದೆ. ಅಮ್ಮಾ ಎಂಟರ್‌ ಪ್ರೈಸಸ್ ಮೂಲಕ ಚಿತ್ರದುರ್ಗದ ಹೆಚ್.ಆನಂದಪ್ಪ ಅವರ ನಿರ್ಮಾಣದ ಈ ಚಿತ್ರಕ್ಕೆ ರಾಮು ಅವರೇ ಕಥೆ, ಚಿತ್ರಕಥೆ […]

ಎಲ್ಲಿಗೆ ಪಯಣ ಯಾವುದೋ ದಾರಿ ಚಿತ್ರಕ್ಕೆ ಡಾ.ಮಂಜುನಾಥ್ ಸಾಥ್ 

  ಅಭಿಮನ್ಯು ಕಾಶಿನಾಥ್ ನಾಯಕನಾಗಿ ನಟಿಸಿರುವ `ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರ ಇದೇ ಅಕ್ಟೋಬರ್ 25ರಂದು ಬಿಡುಗಡೆಗೊಳ್ಳಲಿದೆ. ಇತ್ತೀಚೆಗಷ್ಟೇ ಈ ಸಿನಿಮಾದ ಟ್ರೈಲರ್ ಬಿಡುಗಡೆಗೊಂಡಿತ್ತು. ಅದಕ್ಕೆ ಭರಪೂರ ಮೆಚ್ಚುಗೆ ಮೂಡಿಕೊಳ್ಳುತ್ತಲೇ, ಸಂಸದ, ಖ್ಯಾತ ವೈದ್ಯ ಡಾ.ಮಂಜುನಾಥ್ ಈ ಚಿತ್ರದ `ನೀನಿರು ಸಾಕು’ ಎಂಬ ಲಿರಿಕಲ್ ವೀಡಿಯೋ ಸಾಂಗ್ ಅನ್ನು ಬಿಡುಗಡೆಗೊಳಿಸಿದ್ದಾರೆ. ನಟ, ನಿರ್ದೇಶಕ ಕಾಶಿನಾಥ್ ಅವರನ್ನು ನೆನೆಸಿಕೊಳ್ಳುತ್ತಲೇ, ಅವರ ಪುತ್ರ ಅಭಿಮನ್ಯು ಕಾಶೀನಾಥ್ ರಿಗೆ ಶುಭ ಕೋರಿದ್ದಾರೆ.   ಅಂತ್ಯಂತ ಸಂತಸದಿಂದ ಈ ಲಿರಿಕಲ್ ವೀಡಿಯೋ […]

Translate »