`ಪುಷ್ಪ 2’ಗೂ `ಅನಿಮಲ್’ ಚಿತ್ರದ ನಡುವೆ ಸಾಮ್ಯತೆ!
ಪುಷ್ಪ 2’ ಸಿನಿಮಾ ಬಿಡುಗಡೆಗೆ ತುಸುವೇ ದಿನ ಬಾಕಿ ಇದೆ. ಸಿನಿಮಾದ ಚಿತ್ರೀಕರಣ ಇತ್ತೀಚೆಗಷ್ಟೆ ಮುಗಿದಿದೆ. ಸಿನಿಮಾದ ಪ್ರಚಾರ ಆರಂಭವಾಗಿ ಈಗಾಗಲೇ ಎರಡು ವಾರಕ್ಕೂ ಹೆಚ್ಚು ಸಮಯವಾಗಿದೆ. ಸಿನಿಮಾ ಬಿಡುಗಡೆಗೆ ವಾರ ಮಾತ್ರ ಉಳಿದಿರುವಾಗ ಸಿಬಿಎಫ್ಸಿ ಪ್ರಮಾಣ ಪತ್ರ ದೊರೆತಿದೆ. ಸಿನಿಮಾಕ್ಕೆ ಯುಎ ಪ್ರಮಾಣ ಪತ್ರ ನೀಡಲಾಗಿದೆ. ಸಿನಿಮಾದ ಕೆಲವು ದೃಶ್ಯಗಳಿಗೆ ಮತ್ತು ಸಂಭಾಷಣೆಗಳಿಗೆ ಕತ್ತರಿ ಪ್ರಯೋಗ ಅಥವಾ ರೀಪ್ಲೇಸ್ಮೆಂಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Bagheera Review: ಸಾಮಾನ್ಯನೊಬ್ಬನ ಅಸಾಮಾನ್ಯ ಕಥೆ! […]