# Tags

ಫ್ಯಾಮಿಲಿ ಜೊತೆ ಶ್ರೀಲಂಕಾಗೆ ಹಾರಿದ ಡಾರ್ಲಿಂಗ್ ಕೃಷ್ಣ-ಮಿಲನಾ ಜೋಡಿ

ಮಿಲನಾ ಕೃಷ್ಣ(Darling Krishna) ಜೋಡಿ ಫ್ಯಾಮಿಲಿ ಜೊತೆ ಶ್ರೀಲಂಕಾಗೆ ಹಾರಿದ್ದು, ಅಲ್ಲಿ ಸಮ್ಮರ್ ಎಂಜಾಯ್ ಮಾಡ್ತಿದ್ದಾರೆ. ನಟಿ ಮಿಲನಾ ನಾಗರಾಜ್ (Milana Nagraj)ಸೋಶಿಯಲ್ ಮೀಡಿಯಾದಲ್ಲಿ ಫೋಟೊಗಳನ್ನು ಶೇರ್ ಮಾಡಿದ್ದು, ಪುಟಾಣಿ ಪರಿ ಹಾಗೂ ಬೆಸ್ಟ್ ಗ್ರೂಪ್ ಜೊತೆ ಶ್ರೀಲಂಕಾಗೆ ಪಯಣ ಎಂದು ಬರೆದುಕೊಂಡಿದ್ದಾರೆ. 

ಅದ್ದೂರಿ ನಿಶ್ಚಿತಾರ್ಥ ಮಾಡಿಕೊಂಡ ನಟಿ ವೈಷ್ಣವಿ ಗೌಡ ! ನಿಶ್ಚಿತಾರ್ಥದ ಫೋಟೋಗಳಿಲ್ಲಿವೆ

ಅಗ್ನಿ ಸಾಕ್ಷಿ ಧಾರಾವಾಹಿ ಮೂಲಕ ರಾಜ್ಯದ ಜನತೆಯ ಮನ ಗೆದ್ದು, ಇದೀಗ ಸೀತಾರಾಮ ಧಾರಾವಾಹಿ ಮೂಲಕ ಮನೆ ಮಾತಾಗಿರುವ ವೈಷ್ಣವಿ ಗೌಡ ಮದುವೆಯ ಸಂಭ್ರಮದಲ್ಲಿದ್ದಾರೆ. ಕಿರುತೆರೆ ನಟಿ ವೈಷ್ಣವಿ ಗೌಡ ಮದುವೆ ನಿಶ್ಚಯವಾಗಿದೆ. ಸದ್ದಿಲ್ಲದೇ ಎಂಗೇಜ್‌ಮೆಂಟ್ ಕೂಡ ನಡೆದಿದೆ. ಅದಕ್ಕೆ ಸಂಬಂಧಿಸಿ ಫೋಟೊಗಳು ವೈರಲ್ ಆಗುತ್ತಿದೆ. ನಟಿ ಅಮೂಲ್ಯ ಸೇರಿ ಆಪ್ತರು, ಸ್ನೇಹಿತರು ಈ ಅದ್ಧೂರಿ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗಿ ಆಗಿದ್ದಾರೆ. ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ.  

ರಾಕಿಂಗ್ ಸ್ಟಾರ್ ಯಶ್ ಜೊತೆಗಿನ ಅಪರೂಪದ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್

ರಾಧಿಕಾ ಪಂಡಿತ್ ಅವರು ತಮ್ಮ ಪತಿ ಯಶ್ ಜೊತೆಗಿನ ಅಪರೂಪದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ಕೆಜಿಎಫ್ 2 ಚಿತ್ರೀಕರಣದ ಸಮಯದಲ್ಲಿ ತೆಗೆದದ್ದಾಗಿದೆ.  

Translate »