ಕನ್ನಡ ಚಿತ್ರರಂಗಕ್ಕೆ “ತುಳಸಿದಳ” ದಂತಹ ಅದ್ಭುತ ಚಿತ್ರವನ್ನು ಕೊಟ್ಟ ಹಿರಿಯ ನಿರ್ದೇಶಕ ವೇಮಗಲ್ ಜಗನ್ನಾಥ್ ರಾವ್ ನಿರ್ದೇಶನದ “ಆವರ್ತ” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಬಿಡುಗಡೆಯಾಯಿತು “ಸ್ಪೂಕಿ ಕಾಲೇಜ್” ಚಿತ್ರದ “ಮೆಲ್ಲುಸಿರೆ ಸವಿಗಾನ” ಹಾಡು
ವಿಜೇತ ಚಿತ್ರ ಲಾಂಛನದಲ್ಲಿ ಬಿ.ಜಿ.ಜಗನ್ನಾಥರಾವ್ ಮತ್ತು ಗೆಳೆಯರು ನಿರ್ಮಿಸಿರುವ ಈ ಚಿತ್ರಕ್ಕೆ ಅತಿಶಯ್ ಜೈನ್ ಸಂಗೀತ ನೀಡಿದ್ದಾರೆ. ಮಲ್ಲಿಕಾರ್ಜುನ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಡಿಸೆಂಬರ್ ನಲ್ಲಿ ಅದ್ದೂರಿಯಾಗಿ ನಡೆಯಲಿದೆ ಟೆಲಿವಿಷನ್ ಕ್ರಿಕೆಟ್ ಲೀಗ್ ಸೀಸನ್-4
ಧನ್ವಿತ್, ಜಯ್ ಚಂದ್ರ, ನಯನ, ಮೇಘಶ್ರೀ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಹಿರಿಯ ನಟ ದಿ.ಶಿವರಾಮ್ ಅವರು ಕೂಡ ಈ ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ.