ಚಂದನವನದ ರಾಣಿ ರಮ್ಯಾ ಇತ್ತೀಚಿನ ದಿನಗಳಲ್ಲಿ ಹೆಚ್ಚೆಚ್ಚು ಸಿನಿಮಾ ಕಾರ್ಯಕ್ರಮಗಳಲ್ಲಿ ಮತ್ತು ಹೆಚ್ಚೆಚ್ಚು ಸೋಷಿಯಲ್ ಮೀಡಿಯಾದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಅಭಿಮಾನಿಗಳಿಗೆ ಹೊಸ ಹೊಸ ವಿಷಯಗಳನ್ನು ಕೊಡುವ ರಮ್ಯಾ ತಮ್ಮ ಇನ್‍ಸ್ಟಾಗ್ರಾಮ್ ನಲ್ಲಿ ತಮ್ಮ ಸೆಲ್ಫಿ ಫೋಟೋವೋಂದನ್ನು ಶೇರ್ ಮಾಡಿಕೊಂಡಿದ್ದು ಅವರು Self Love ಎಂದು ಕರೆಯುತ್ತಾರೆ ನಾನು Mild Narcissism ಎಂದು ಕರೆಯುತ್ತೇನೆ ಎಂದು ಬರೆದುಕೊಂಡಿದ್ದಾರೆ. ತಮ್ಮ ಮುದ್ದಾದ ಪೋಟೊವೋಂದನ್ನು ಶೇರ್ ಮಾಡಿರುವ ನಟಿ ರಮ್ಯಾಗೆ ತಾರೆಗಳು ಮತ್ತು ಅಭಿಮಾನಿಗಳು ಮೆಚ್ಚುಗೆಯ ಕಮೆಂಟ್ ಗಳನ್ನ ಮಾಡಿದ್ದಾರೆ.