Sandalwood Leading OnlineMedia

ಭರಾಟೆ ಬೆಡಗಿಯ ಸೌಂದರ್ಯಕ್ಕೆ ಫ್ಯಾನ್ಸ್ ಫಿದಾ, ಇಲ್ಲಿದೆ ಶ್ರೀಲೀಲಾ ಹೊಸ ಫೋಟೋಸ್​

ನಟಿ ಶ್ರೀಲೀಲಾ ಹೊಸ ಫೋಟೋಶೂಟ್ ಮಾಡಿಸಿದ್ದು, ಸಖತ್ ವೈರಲ್ ಆಗುತ್ತಿದೆ. ಕನ್ನಡ ಹಾಗೂ ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಶ್ರೀಲೀಲಾ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿಯೂ ಸಖತ್ ಆ್ಯಕ್ಟೀವ್​ ಆಗಿದ್ದಾರೆ. ನಟನೆ ಮಾತ್ರವಲ್ಲದೇ ನೃತ್ಯದಲ್ಲೂ ಮಿಂಚುತ್ತಿದ್ದಾರೆ. ಸದ್ಯ ಶ್ರೀಲೀಲಾಗೆ ಸಾಲು ಸಾಲು ಆಫರ್‌ಗಳು ಬರುತ್ತಿದ್ದು, ಪೆಳ್ಳಿ ಸಂದಡ್ ಚಿತ್ರದಲ್ಲಿ ಶ್ರೀಲೀಲಾ ನಟನೆಗೆ ಒಳ್ಳೆಯ ಹೆಸರು ಪಡೆದಿದ್ದಾರೆ.

, ಸ್,

ಭರಾಟೆ, ಕಿಸ್, ನಂತಹ ಸೂಪರ್ ಹಿಟ್ ಚಿತ್ರ ನೀಡಿರುವ ನಟಿ ಶ್ರೀಲೀಲಾ. ಚಿಕ್ಕ ವಯಸ್ಸಿನಲ್ಲಿಯೇ ದೊಡ್ಡ ಮಟ್ಟದ ಯಶಸ್ಸು ಪಡೆದಿದ್ದಾರೆ. ಅದೆಷ್ಟೋ ಯುಚವಕರ ಹೃದಯಕ್ಕೆ ಕಿಚ್ಚು ಹಚ್ಚಿ ನಿದ್ದೆ ಕೆಡಿಸಿದ್ದಾರೆ. ನಟನೆ ಮಾತ್ರವಲ್ಲದೇ ನೃತ್ಯದಲ್ಲೂ ಮಿಂಚುತ್ತಿದ್ದಾರೆ. ಸದ್ಯ ಶ್ರೀಲೀಲಾಗೆ ಸಾಲು ಸಾಲು ಆಫರ್‌ಗಳು ಬರುತ್ತಿದ್ದು, ಪೆಳ್ಳಿ ಸಂದಡ್ ಚಿತ್ರದಲ್ಲಿ ಶ್ರೀಲೀಲಾ ನಟನೆಗೆ ಒಳ್ಳೆಯ ಹೆಸರು ಪಡೆದಿದ್ದಾರೆ. ನಟಿ ಶ್ರೀಲೀಲಾ ಅವರ ಲೆಟೆಸ್ಟ್​ ಫೋಟೋಶೂಟ್​ನ ಚಿತ್ರಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ

    

ಕಿಸ್​, ಭರಾಟೆ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಟಿ ಶ್ರೀಲೀಲಾ ಧ್ರುವ ಸರ್ಜಾ ಅಭಿನಯದ ದುಬಾರಿ ಚಿತ್ರದಲ್ಲೂ ಅಭಿನಯಿಸುತ್ತಿರುವ ವಿಷಯ ಗೊತ್ತೇ ಇದೆ. ಜೊತೆಗೆ ಕನ್ನಡ ಹಾಗೂ ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ಶ್ರೀಲೀಲಾ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಮಾಡಿರುವ ಕೆಲವೇ ಕೆಲವು ಸಿನಿಮಾ ನಂತರ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ.

ಕಿ

 

Share this post:

Related Posts

To Subscribe to our News Letter.

Translate »