ಹಿಂದಿ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ಅನನ್ಯಾ ಪಾಂಡೆ `ಲೈಗರ್’ ಚಿತ್ರದ ಮೂಲಕ ಟಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದರು. ವಿಜಯ್ ದೇವರಕೊಂಡಗೆ ನಾಯಕಿಯಾಗಿ ನಟಿಸಿದ್ದರು. ಬಿಗ್ ಬಜೆಟ್ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ನಟಿ ಸೋಷಿಯಲ್ ಮೀಡಿಯಾದಲ್ಲೂ ಸಖತ್ ಆಕ್ಟಿವ್ ಆಗಿದ್ದಾರೆ. ಇತ್ತೀಚೆಗೆ ನಟಿ ಹೊಸ ಫೋಟೋಗಳು ವೈರಲ್ ಆಗಿದ್ದು ಬೋಲ್ಡ್ ಆಗಿ ಬಿಕಿನಿಯಲ್ಲಿ ಅನನ್ಯಾ ಕಾಣಿಸಿಕೊಂಡಿದ್ದಾರೆ. ಇಟಲಿಯ ಸಮುದ್ರದಲೆಗಳ ಮಧ್ಯೆ ಬಿಕಿನಿಯಲ್ಲಿ ಹಾಟ್ ಆಗಿ ಮಿಂಚಿದ್ದಾರೆ. ಕ್ಯಾಮೆರಾ ಕಣ್ಣಿಗೆ ಹಾಟ್ ಆಗಿ ಪೋಸ್ ಕೊಟ್ಟಿದ್ದಾರೆ. ಅನನ್ಯಾ ಅವರ ಬ್ಯೂಟಿ ನೋಡಿ ಪಡ್ಡೆ ಹುಡುಗರು ಫುಲ್ ಫಿದಾ ಆಗಿದ್ದಾರೆ.