ಕನ್ನಡ ಸಿನಿಮಾ ನಟಿ ಅರ್ಚನಾ ಕೊಟ್ಟಿಗೆ ವಿವಾಹವು ಕರ್ನಾಟಕದ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ಬಿಆರ್ ಶರತ್ ಜೊತೆ ನಡೆದಿದೆ. ಈ ಮದುವೆ ಅದ್ದೂರಿಯಾಗಿ ನೆರವೇರಿದ್ದು ಆರ್ಸಿಬಿ ಆಟಗಾರ ದೇವದತ್ ಪಡಿಕ್ಕಲ್, ಜಿಟಿ ಆಟಗಾರ ಪ್ರಸೀದ್ ಕೃಷ್ಣ ಸೇರಿದಂತೆ ಅನೇಕ ಕ್ರಿಕೆಟಿಗರು, ಚಿತ್ರರಂಗದವರು ಈ ಸಂದರ್ಭದಲ್ಲಿ ಹಾಜರಿದ್ದರು
