ಹೊಸ ಹೊಸ ಲುಕ್ನಲ್ಲಿ ಕಾಣಿಸಿಕೊಳ್ಳುವ ನಟಿ ಆಶಿಕಾ ರಂಗನಾಥ್ ಈಗ ಗ್ಲಾಮರಸ್ ಲುಕ್ ಮೂಲಕ ಫ್ಯಾನ್ಸ್ಗಳ ಗಮನವನ್ನು ತನ್ನತ್ತ ಸೆಳೆಯುತ್ತಿದ್ದಾರೆ.
ಆಶಿಕಾ ರಂಗನಾಥ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಗ್ಲಾಮರಸ್ ಲುಕ್ ನಲ್ಲಿರುವ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಆಶಿಕಾ ರಂಗನಾಥ್ ಶೇರ್ ಮಾಡಿಕೊಂಡ ವಿಡಿಯೋಗೆ ಫ್ಯಾನ್ಸ್ ಮನಸೋತಿದ್ದಾರೆ.