Sandalwood Leading OnlineMedia

ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾದ ಆಶಿಕಾ ರಂಗನಾಥ್

ನಟಿ ಆಶಿಕಾ ರಂಗನಾಥ್ ಕನ್ನಡದ ಜೊತೆಗೆ ತಮಿಳು ಮತ್ತು ತೆಲುಗಿನ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸೌತ್‌ನಲ್ಲಿ ನಂದಮೂರಿ ಕಲ್ಯಾಣ್ ಜೊತೆ ಅಮಿಗೋಸ್, ನಾಗಾರ್ಜುನ ಜೊತೆ ನಾ ಸಾಮಿ ರಂಗ, ಸಿದ್ಧಾರ್ಥ್ ಜೊತೆ ಮಿಸ್ ಯೂ ಚಿತ್ರಗಳಲ್ಲಿ ನಾಯಕಿಯಾಗಿ ಆಶಿಕಾ ನಟಿಸಿದ್ದಾರೆ.

 

ಸದ್ಯ ಬ್ಯಾಕ್ ಟು ಬ್ಯಾಕ್ ಸೌತ್ ಸಿನಿಮಾಗಳಲ್ಲಿ ನಟಿ ಆಶಿಕಾ ನಟಿಸುತ್ತಿದ್ದಾರೆ.ಸದ್ಯ ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ವಿಶ್ವಂಭರ’, ಕಾರ್ತಿ ನಟನೆಯ ‘ಸರ್ದಾರ್ 2’ನಲ್ಲಿ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳು ನಟಿಯ ಕೈಯಲ್ಲಿವೆ. ಸೌತ್‌ನಲ್ಲಿ ಬ್ಯುಸಿಯಾಗಿದ್ರು ಕನ್ನಡದ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಸಿಂಪಲ್ ಸುನಿ ನಿರ್ದೇಶನದ ‘ಗತವೈಭವ’ ಸೇರಿದಂತೆ ಹಲವು ಚಿತ್ರಗಳಲ್ಲಿ ಆಶಿಕಾ ನಟಿಸುತ್ತಿದ್ದಾರೆ.

Share this post:

Translate »