ಬಹುನಿರೀಕ್ಷಿತ `ಚಿತ್ತಾರ ಸ್ಟಾರ್ ಅವಾರ್ಡ್ಸ್-2025’ರ ವೋಟಿಂಗ್ ಲೈನ್ ಓಪನ್ ಆಗಿದೆ, ಈ ಕೂಡಲೆ ನಿಮ್ಮ ನೆಚ್ಚಿನ ನಟ/ನಟಿ, ತಂತ್ರಜ್ಞರಿಗೆ ವೋಟ್ ಮಾಡಿ.
Send “Chittara” on WhatsApp to 73 5365 5365 or click the link http://wame.pro/chittara to cast your vote!
———————————————————————————————————————————————————————–
CSA 2025 ; ಅತ್ಯುತ್ತಮ ನಟಿ ಪ್ರಶಸ್ತಿ ನಿರೀಕ್ಷೆಯಲ್ಲಿ ಆಶಿಕಾ ರಂಗನಾಥ್
ಹಲವು ವರ್ಷಗಳಿಂದ ಚಿತ್ತಾರ ನೂರಾರು ಪ್ರತಿಭಾವಂತ ಕಲಾವಿದರು ಮತ್ತು ತಂತ್ರಜ್ಞರನ್ನು ಗುರುತಿಸಿ ಗೌರವಿಸಿದೆ. ಪ್ರತೀವರ್ಷ ಅದ್ಭುತ ವೇದಿಕೆ ಸೃಷ್ಟಿಸಿ ಸಾಧಕರನ್ನು ಗೌರವಿಸಿ ಪ್ರೋತ್ಸಾಹಿಸಿದೆ. ಈ ನಿಟ್ಟಿನಲ್ಲಿ, 2024ರಲ್ಲಿ ಬಿಡುಗಡೆಯಾದ ಚಲನಚಿತ್ರಗಳನ್ನು ಪಟ್ಟಿ ಮಾಡಿ, ಪ್ರತಿ ವರ್ಗಕ್ಕೂ, ಪ್ರತಿ ವರ್ಷದಂತೆ ಈ ವರ್ಷವೂ ಪ್ರಶಸ್ತಿ ನೀಡಿ ಪ್ರೋತ್ಸಾಹಿಸುವ ಮತ್ತು ಗೌರವಿಸುವ ಯೋಜನೆಯೂ ನಮ್ಮದಾಗಿದೆ. ಇದಕ್ಕೆ ಎಂದಿನ0ತೆ ಛಲ ಬಿಡದ ಚಿತ್ತಾರ ಪತ್ರಿಕೆಯು ತನ್ನ ಯೋಜನೆಯನ್ನು ಸಾಕಾರಗೊಳಿಸಲು ಅಣಿಯಾಗಿದೆ.
ಕನ್ನಡ ಚಿತ್ರರಂಗದಲ್ಲಿ ಮಿಲ್ಕ್ ಬ್ಯೂಟಿ ಎಂದೇ ಖ್ಯಾತಿಯಾಗಿರುವ ಆಶಿಕಾ ರಂಗನಾಥ್ ಚಂದನವನದ ಪ್ರತಿಭಾನ್ವಿತ ನಟಿ. ಅದ್ಭುತ ನಟನೆ ಮೂಲಕ ಆಶಿಕಾ ರಂಗನಾಥ್ ಹೆಸರು ಮಾಡಿದ್ದಾರೆ. 02 ಚಿತ್ರದ ಅಭಿನಯಕ್ಕೆ ಚಿತ್ತಾರ ಸ್ಟಾರ್ ಅವಾರ್ಡ್ ನೀಡುವ ಬೆಸ್ಟ್ ಆಕ್ಟರ್ ಇನ್ ಲೀಡಿಂಗ್ ರೋಲ್ ಫೀಮೇಲ್‌ಗೆ ನಾಮಿನೇಟ್ ಆಗಿದ್ದಾರೆ.
ಪ್ರಶಸ್ತಿಗಳ ಆಯ್ಕೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲಿದ್ದು, ಆಯ್ಕೆ ಸಮಿತಿಯ ಆಯ್ಕೆಯ ಜೊತೆಗೆ, ವಾಟ್ಸ್ಅಪ್ ಮೂಲಕ ಪ್ರೇಕ್ಷಕರು ತಮಿಷ್ಟದ ಚಿತ್ರ, ನಟ/ನಟಿ, ತಂತ್ರಜ್ಞರಿಗೆ ಆಯ್ಕೆ ಮಾಡುತ್ತಿದ್ದು, ಬಿತ್ತಿಪತ್ರಗಳ ಮೂಲಕವೂ ಕರ್ನಾಟಕಾದ್ಯಂತ ಶಾಲಾ-ಕಾಲೇಜುಗಳಲ್ಲಿ ವೋಟಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇನ್ನು, ಚಿತ್ತಾರ ಪತ್ರಿಕೆಯಲ್ಲಿಯೂ ಓದುಗರಿಗೆ ವೋಟಿಂಗ್ ಅವಕಾಶವನ್ನು ಕಲ್ಪಿಸಲಿದ್ದು ಅದನ್ನೂ ಆಯ್ಕೆಯಲ್ಲಿ ಪರಿಗಣನೆಗೆ ತೆಗೆದುಕೊಳ್ಳಲಾಗುವುದು.
ಚಿತ್ರರಂಗದ ಹೆಮ್ಮೆಯ ಕಲಾವಿದರಾಗಿ, ತಂತ್ರಜ್ಞರಾಗಿ, ನಿರ್ಮಾಪಕರಾಗಿ ಚಿತ್ರರಂಗದ ಏಳಿಗೆಯಲ್ಲಿ ನಿಮ್ಮ ಪಾತ್ರ ನಮ್ಮ ನಾಡಿನ ಹೆಮ್ಮೆಯ ಸಂಕೇತ. ಈ ನಿಮ್ಮ ಸಾಧನೆಯನ್ನು ಗೌರವಿಸಿ ಪ್ರೋತ್ಸಾಹಿಸುವುದು ನಮ್ಮ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ, ನಮ್ಮ 16ನೇ ವರ್ಷದ ಸಂಭ್ರಮಕ್ಕೆ ನೀವೆಲ್ಲರೂ ಸಾಕ್ಷಿಯಾಗಲಿದ್ದೀರಿ. ಬನ್ನಿ, `ಚಿತ್ತಾರ ಸ್ಟಾರ್ ಅವಾರ್ಡ್ಸ್–2025’ ಮೂಲಕ ಎಲ್ಲರೂ ಒಟ್ಟಾಗಿ ಅದ್ಭುತ ಕ್ಷಣಗಳನ್ನು ಸಂಭ್ರಮಿಸೋಣ.