Sandalwood Leading OnlineMedia

ಅಗಸ್ಟ್ 9ಕ್ಕೆ ತೆರೆಯ ಮೇಲೆ ಬಲ `ಭೀಮ’ನ ದರ್ಶನ

 

ವಿಜಯ್ ಅವರು ‘ಸಲಗ’ ಸಿನಿಮಾ ನರ‍್ದೇಶನ ಮಾಡಿ ನಟಿಸಿದ್ದರು. ಇದು ಅವರ ನರ‍್ದೇಶನದ ಮೊದಲ ಸಿನಿಮಾ. ಮೊದಲ ಚಿತ್ರದಲ್ಲೇ ಅವರಿಗೆ ಗೆಲುವಿನ ರುಚಿ ಸಿಕ್ಕಿತು. ಈ ಚಿತ್ರ ರೌಡಿಸಂ ಕಥೆಯನ್ನು ಹೊಂದಿತ್ತು. ಈಗ ಅದೇ ರೀತಿಯ ಥೀಮ್ ಇಟ್ಟುಕೊಂಡು ‘ಭೀಮ’ ಸಿನಿಮಾ ನರ‍್ದೇಶನ ಮಾಡಿದ್ದಾರೆ ವಿಜಯ್. ಈ ಚಿತ್ರವನ್ನು ಆಗಸ್ಟ್ ೯ರಂದು ರಿಲೀಸ್ ಮಾಡೋ ಘೋಷಣೆ ಮಾಡಿದ್ದಾರೆ.‘ದುನಿಯಾ’ ವಿಜಯ್  ಅವರು ‘ಭೀಮ’ ಸಿನಿಮಾದಲ್ಲಿ ನಟಿಸಿದ್ದಾರೆ. ಜೊತೆಗೆ ಇದರ ನರ‍್ದೇಶನದ ಜವಾಬ್ದಾರಿ ಕೂಡ ಅವರದ್ದೇ. ಈ ಚಿತ್ರ ಯಾವಾಗ ರಿಲೀಸ್ ಆಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿತ್ತು. ಇದಕ್ಕೆ ದುನಿಯಾ ವಿಜಯ್ ಅವರೇ ಉತ್ತರ ಕೊಟ್ಟಿದ್ದಾರೆ. ಈ ಸಿನಿಮಾ ಆಗಸ್ಟ್ ೯ರಂದು ರಿಲೀಸ್ ಆಗಲಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಮಧ್ಯೆ ‘ಭೀಮ’ ಸಿನಿಮಾ ಕನ್ನಡದ ಸ್ಟಾರ್ ಹೀರೋ ಸಿನಿಮಾ ಜೊತೆ ಕ್ಲ್ಯಾಶ್ ಆಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

READ MORE: ಆಲ್ ಓಕೆ ಹೇಳಿದ ‘ಮರ್ಯಾದೆ ಪ್ರಶ್ನೆ’…ಸಕ್ಕತ್ ಸ್ಟುಡಿಯೋದ ಮತ್ತೊಂದು ಪ್ರಯತ್ನ

ವಿಜಯ್ ಅವರು ‘ಸಲಗ’ ಸಿನಿಮಾ ನರ‍್ದೇಶನ ಮಾಡಿ ನಟಿಸಿದ್ದರು. ಇದು ಅವರ ನರ‍್ದೇಶನದ ಮೊದಲ ಸಿನಿಮಾ. ಮೊದಲ ಚಿತ್ರದಲ್ಲೇ ಅವರಿಗೆ ಗೆಲುವಿನ ರುಚಿ ಸಿಕ್ಕಿತು. ಈ ಚಿತ್ರ ರೌಡಿಸಂ ಕಥೆಯನ್ನು ಹೊಂದಿತ್ತು. ಈಗ ಅದೇ ರೀತಿಯ ಥೀಮ್ ಇಟ್ಟುಕೊಂಡು ‘ಭೀಮ’ ಸಿನಿಮಾ ನರ‍್ದೇಶನ ಮಾಡಿದ್ದಾರೆ ವಿಜಯ್. ಈ ಚಿತ್ರವನ್ನು ಆಗಸ್ಟ್ 9ರಂದು ರಿಲೀಸ್ ಮಾಡೋ ಘೋಷಣೆ ಮಾಡಿದ್ದಾರೆ. ‘ಭೀಮ’ ಸಿನಿಮಾದಲ್ಲಿ ಅಶ್ವಿನಿ ಅಂಬರೀಷ್, ಕಾಕ್ರೋಚ್ ಸುಧಿ, ರಂಗಾಯಣ ರಘು, ಅಚ್ಯುತ್ ಕುಮಾರ್ ಮೊದಲಾದವರು ನಟಿಸಿದ್ದಾರೆ. ಕೃಷ್ಣ ಸರ‍್ಥಕ್, ಜಗದೀಶ್ ಗೌಡ ಈ ಚಿತ್ರವನ್ನು ನರ‍್ಮಾಣ ಮಾಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ, ಶಿವ ಕುಮಾರ್, ಛಾಯಾಗ್ರಹಣ, ಮಾಸ್ತಿ ಸಂಭಾಷಣೆ, ಧನು ಕುಮಾರ್ ಕೋರಿಯೋಗ್ರಫಿ, ದೀಪು ಕುಮಾರ್ ಸಂಕಲನ ಚಿತ್ರಕ್ಕೆ ಇದೆ.

Share this post:

Related Posts

To Subscribe to our News Letter.

Translate »