Left Ad
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ "ಡೆವಿಲ್" ಚಿತ್ರದ ಫಸ್ಟ್ ಲುಕ್ ಟೀಸರ್ . - Chittara news
# Tags

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ “ಡೆವಿಲ್” ಚಿತ್ರದ ಫಸ್ಟ್ ಲುಕ್ ಟೀಸರ್ .

ಶ್ರೀ ಜೈಮಾತ ಕಂಬೈನ್ಸ್ ಅರ್ಪಿಸುವ, ವೈಷ್ಣೋ ಸ್ಟುಡಿಯೋಸ್ ಲಾಂಛನದಲ್ಲಿ ಜೆ.ಜಯಮ್ಮ ಅವರು ನಿರ್ಮಿಸುತ್ತಿರುವ, ಪ್ರಕಾಶ್ ವೀರ್ ನಿರ್ದೇಶನದ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ “ಡೆವಿಲ್” ಚಿತ್ರದ ಫಸ್ಟ್ ಲುಕ್ ಟೀಸರ್ ಫೆಬ್ರವರಿ 15 ರ‌ ರಾತ್ರಿ 11.59ಕ್ಕೆ ಸರಿಗಮ ಕನ್ನಡ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಲಿದೆ. ಚಿತ್ರದ ಫಸ್ಟ್ ಲುಕ್ ಟೀಸರ್ ಗೆ ದರ್ಶನ್ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

Spread the love
Translate »
Right Ad