ಕನ್ನಡ ಚಿತ್ರರಂಗದ ಪ್ರಚಾರಕರ್ತ(ಪಿ ಆರ್ ಓ) ಸುಧೀಂದ್ರ ವೆಂಕಟೇಶ್ ಅವರ ಪುತ್ರಿ ಚಂದನ ವಿವಾಹ ಪ್ರಸನ್ನ ಭಾಸ್ಕರ್ ಅವರೊಂದಿಗೆ ಅದ್ದೂರಿಯಾಗಿ ನೆರವೇರಿತು. ಚಂದನ – ಪ್ರಸನ್ನ ಭಾಸ್ಕರ್ ಅವರ ವಿವಾಹ ಮಹೋತ್ಸವಕ್ಕೆ ಸ್ಯಾಂಡಲ್‌ವುಡ್‌ನ ಖ್ಯಾತ ತಾರೆಯರು ಸಾಕ್ಷಿಯಾಗಿದ್ದರು.
ರಾಯಲ್ ಸ್ಟಾರ್ ವಿನಯ್ ಬರ್ತ್ ಡೇಗೆ ‘ಪೆಪೆ’ ಟೀಸರ್ ಗಿಫ್ಟ್….ಮಾಸ್ ಅವತಾರದಲ್ಲಿ ದೊಡ್ಮನೆ ಕುಡಿ
‘ಲಾಲ್ ಸಲಾಂ’ ಸಿನಿಮಾದ ಫಸ್ಟ್ ಪೋಸ್ಟರ್ ರಿಲೀಸ್….ಮೊಹಿದ್ದೀನ್ ಭಾಯ್ ಆಗಿ ರಜನಿಕಾಂತ್ ಕಮಾಲ್
ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಪಿ ಆರ್ ಓ ಆಗಿ ಸುಧೀಂದ್ರ ವೆಂಕಟೇಶ್ ಸಕ್ರಿಯರಾಗಿದ್ದಾರೆ. ಹಲವು ಸೂಪರ್ ಹಿಟ್ ಸಿನಿಮಾಗಳಿಗೆ ಪ್ರಚಾರ ನೀಡಿದ ಹೆಗ್ಗಳಿಕೆ ಅವರದ್ದು. ಸುಧೀಂದ್ರ ವೆಂಕಟೇಶ್ ಪುತ್ರಿ ಚಂದನಾ ಹಾಗೂ ಪ್ರಸನ್ನ ಭಾಸ್ಕರ್ ಮದುವೆಗೆ ರವಿಚಂದ್ರನ್, ರಮೇಶ್ ಅರವಿಂದ್, ಉಪೇಂದ್ರ, ಧ್ರುವ ಸರ್ಜಾ, ಅಜೇಯ್ ರಾವ್ , ವಿನೋದ್ ಪ್ರಭಾಕರ್, ಹಂಸಲೇಖ ದಂಪತಿ, ಸುಧಾರಾಣಿ, ರಾಗಿಣಿ ದ್ವಿವೇದಿ, ಚಾಂದಿನಿ, ಅಮೂಲ್ಯ, ಸೋನು ಗೌಡ , ಪ್ರಗತಿ ರಿಷಭ್ ಶೆಟ್ಟಿ, ಶ್ರೀನಿವಾಸಮೂರ್ತಿ, ರಮೇಶ್ ಭಟ್, ಧರ್ಮ, ತಬಲ ನಾಣಿ,
ಶಾರುಕ್ ಖಾನ್ ‘ಜವಾನ್’ ಎಂಟ್ರಿಗೆ ಡೇಟ್ ಫಿಕ್ಸ್..ಸೆಪ್ಟಂಬರ್ 7ಕ್ಕೆ ವರ್ಲ್ಡ್ ವೈಡ್ ಕಿಂಗ್ ಖಾನ್ ಅಬ್ಬರ ಶುರು
ಶ್ರೀನಾಥ್, ಕೀರ್ತಿ ರಾಜ್, ಧರ್ಮ ಕೀರ್ತಿರಾಜ್, ಸಿಹಿಕಹಿ ಚಂದ್ರು, ಬಿ.ಸುರೇಶ್, ಗುರುದತ್, ರವಿಚೇತನ್ ನಿರ್ಮಾಪಕರಾದ ಸಾ.ರಾ.ಗೋವಿಂದು, ಎಸ್.ಎ.ಚಿನ್ನೇಗೌಡ, ಎಸ್ ವಿ ಬಾಬು, ಎಂ.ಜಿ.ರಾಮಮೂರ್ತಿ, ಟಿ.ಪಿ.ಸಿದ್ದರಾಜು, ಶೈಲಜಾ ನಾಗ್, ರಾಜಕುಮಾರ್,
ಕಮಲ್ ಹಾಸನ್ ನಿರ್ಮಾಣದ ಹೊಸ ಸಿನಿಮಾ ಅನೌನ್ಸ್ ; ಶಿವಕಾರ್ತಿಕೇಯನ್ ಗೆ ಜೋಡಿಯಾದ ಸಾಯಿಪಲ್ಲವಿ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ಟಿ.ಎಸ್.ನಾಗಾಭರಣ, ಪಿ.ಶೇಷಾದ್ರಿ, ಆರ್ ಚಂದ್ರು, ಟಿ.ಎನ್ ಸೀತಾರಮ್, ಬಹದ್ದೂರ್ ಚೇತನ್, ಸಾಹಸ ನಿರ್ದೇಶಕ ರವಿವರ್ಮ,
ಶ್ರೀ ಮುತ್ತು ಸಿನಿ ಸರ್ವಿಸ್ ಪ್ರೊಡಕ್ಷನ್ ನಡಿ ಹೊಸ ಹೆಜ್ಜೆ ಶಿವಣ್ಣನ ಪುತ್ರಿ
ಗಾಯಕಿಯರಾದ ಮಂಜುಳಾ ಗುರುರಾಜ್, ಬಿ.ಆರ್ ಛಾಯಾ, ಸಂಗೀತ ಕಟ್ಟಿ ಸೇರಿದಂತೆ ಮುಂತಾದ ಚಿತ್ರರಂಗದ ಗಣ್ಯರು ವಿವಾಹ ಮಹೋತ್ಸವಕ್ಕೆ ಆಗಮಿಸಿ ವಧು-ವರರನ್ನು ಆಶೀರ್ವದಿಸಿದರು.