Sandalwood Leading OnlineMedia

*”Chef ಚಿದಂಬರ” ನಿಗೆ ನುರಿತ “chef” ಗಳಿಂದ ತರಭೇತಿ* .

ನಟ ಅನಿರುದ್ದ್ ನಾಯಕರಾಗಿ ನಟಿಸುತ್ತಿರುವ “chef ಚಿದಂಬರ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆದಿತ್ತು. ಈಗ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯವಾಗಿದೆ. ಅನಿರುದ್ದ್ ಈ ಚಿತ್ರದಲ್ಲಿ “chef” ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರಕ್ಕಾಗಿ ಅನಿರುದ್ದ್ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅನಿರುದ್ದ್ ಅವರಿಗೆ ಹೆಸರಾಂತ ಬಾಣಸಿಗರು ತರಭೇತಿ ನೀಡುತ್ತಿದ್ದಾರೆ. ಈ ಟ್ರೈನಿಂಗ್ ವಿಡಿಯೋವನ್ನು ಚಿತ್ರತಂಡ ಬಿಡುಗಡೆ ಮಾಡಿದೆ.
ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಎಂ.ಆನಂದರಾಜ್ ನಿರ್ದೇಶಿಸುತ್ತಿದ್ದಾರೆ. ರೆಚೆಲ್ ಡೇವಿಡ್ ಹಾಗೂ ನಿಧಿ ಸುಬ್ಬಯ್ಯ ಈ ಚಿತ್ರದ ನಾಯಕಿಯರು.

Share this post:

Related Posts

To Subscribe to our News Letter.

Translate »