ಸರ್ಕಾರದ ಉತ್ಪನ್ನಕ್ಕೆ ರಾಯಭಾರಿಯಾದ ಡಾಲಿ ಧನಂಜಯ ಲಿಡ್ಕರ್ ಉತ್ಪನ್ನಗಳ ರಾಯಭಾರಿಯಾಗಿ ಡಾಲಿ ಆಯ್ಕೆ ವಿಧಾನಸೌಧ ಮುಂಭಾಗದಲ್ಲಿ ನಡೆಯುತ್ತಿರೋ ಕಾರ್ಯಕ್ರಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅಧಿಕೃತ ಘೋಷಣೆ ಡಾ.ಬಿ ಆರ್ ಅಂಬೇಡ್ಕರ್ ಅವರ ಪುಣ್ಯ ಸ್ಮರಣೆಯಂದೇ ಘೋಷಣೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆಶಿ, ಸಚಿವ ಹೆಚ್ .ಸಿ ಮಹಾದೇವಪ್ಪ ಸೇರಿ ಹಲವರು ಭಾಗಿ
