Left Ad
ಮೊದಲ ಹಂತದ ಚಿತ್ರೀಕರಣ ಪೂರ್ಣಗೊಳಿಸಿದ "ಇದು ನಮ್ ಶಾಲೆ" - Chittara news
# Tags

ಮೊದಲ ಹಂತದ ಚಿತ್ರೀಕರಣ ಪೂರ್ಣಗೊಳಿಸಿದ “ಇದು ನಮ್ ಶಾಲೆ”

 

ಶ್ರೀ ಜೇನುಕಲ್ ಪ್ರೊಡಕ್ಷನ್ ಇವರ ಮೊದಲ ಕಾಣಿಕೆ, “ಇದು ನಮ್ ಶಾಲೆ” ಮಕ್ಕಳ ಸಿನಿಮಾದ ಮೊದಲ ಹಂತದ ಚಿತ್ರೀಕರಣವು ಅರಸೀಕೆರೆ ಜೇನುಕಲ್ ಹಾಗೂ ಗೀಜಿಹಳ್ಳಿ ವ್ಯಾಪ್ತಿಯಲ್ಲಿ ಸುಮಾರು 15 ದಿನಗಳ ಕಾಲ ನಿರಂತರವಾಗಿ ನಡೆಯಿತು.

ಇದನ್ನೂ ಒದಿ ಕಿಂಗ್ ಖಾನ್ ‘ಡಂಕಿ’ ಟೀಸರ್ ಗೆ ಮಿಲಿಯನ್ಸ್ ವೀವ್ಸ್…ಈ ವರ್ಷ ಅತಿ ಹೆಚ್ಚು ವೀವ್ಸ್ ಕಂಡ ಟೀಸರ್

ಕೃಷ್ಣ ಬೆಳ್ತಂಗಡಿ ಕಥೆ ಚಿತ್ರಕತೆ ಸಂಭಾಷಣೆ ಬರೆದು ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ರವಿ ಆಚಾರ್ ಹಾಗೂ ಉಮೇಶ್ ಆಚಾರ್ ನಿರ್ಮಾಣ ಮಾಡಿದ್ದಾರೆ. ನಾಗರಾಜ್ ಅದವಾನಿ ಛಾಯಾಗ್ರಾಹಣ, ಹಿತನ್ ಹಾಸನ್ ಸಂಗೀತ ಈ ಸಿನಿಮಾಕ್ಕಿದ್ದು, ಪುಣ್ಯ ಹಾಗೂ ಪೂಜ್ಯ ಅನ್ನುವ ಇಬ್ಬರು ಹೆಣ್ಣು ಮಕ್ಕಳು ಪ್ರಧಾನ ಭೂಮಿಕೆಯಲ್ಲಿ ಇದ್ದಾರೆ.

ಇದನ್ನೂ ಒದಿ  ‘ಪೂರ್ಣ’ವಾಗದ ‘ಭಾವ’ಕ್ಕೊಂದು ಸಂಪೂರ್ಣ ನ್ಯಾಯ

ಉಳಿದಂತೆ, ಶಂಕರ್ ಭಟ್, ಪೂಜಾ, ಈಶ್ವರ್ ದಲ, ವಾಣಿ ಗೌಡ, ರಾಜು ನಾಯಕ್ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ಅರಸೀಕೆರೆ ಶಾಸಕರಾದ ಶಿವಲಿಂಗೇ ಗೌಡರು ಒಂದು ಪ್ರಧಾನ ಪಾತ್ರ ಮಾಡಿದ್ದಾರೆ.

ಇದನ್ನೂ ಒದಿ ಟೀಸರ್ ನಲ್ಲೇ ಮೋಡಿಮಾಡಿದ “ದಿಲ್ ಖುಷ್”

ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಶೀಘ್ರವೇ ನಡೆಯಲಿದೆ ಎಂದು ನಿರ್ದೇಶಕ ಕೃಷ್ಣ ಬೆಳ್ತಂಗಡಿ ತಿಳಿಸಿದ್ದಾರೆ.

Spread the love
Translate »
Right Ad