Sandalwood Leading OnlineMedia

*ಪ್ರಪಂಚದಾದ್ಯಂತದ ಕುತೂಹಲದಿಂದ ಕಾಯುತ್ತಿರುವ ಕನ್ನಡದ ಹೆಮ್ಮೆಯ “ಕಬ್ಜ” ಚಿತ್ರದ ಟ್ರೇಲರ್ ಮಾರ್ಚ್ 4 ರಂದು ಬಿಡುಗಡೆ* .

ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಆರ್ ಚಂದ್ರು ನಿರ್ದೇಶನದ, ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ಹಾಗೂ ಕಿಚ್ಚ ಸುದೀಪ ವಿಶೇಷ ಪಾತ್ರದಲ್ಲಿ ನಟಿಸಿರುವ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ “ಕಬ್ಜ” ಚಿತ್ರದ ಹಾಡುಗಳು ಹಾಗೂ ಟೀಸರ್ ಈಗಾಗಲೇ ಜಗತ್ತಿನಾದ್ಯಂತ ಜನಪ್ರಿಯವಾಗಿದೆ. 

*ಒಟಿಟಿಯಲ್ಲೂ ಹ್ಯಾಟ್ರಿಕ್ ಹೀರೋ ‘ವೇದ’ ಹೊಸ ರೆಕಾರ್ಡ್ – ಸಂತೋಷ್ ಚಿತ್ರಮಂದಿರದಲ್ಲಿ ZEE5 ಗ್ರ್ಯಾಂಡ್ ಸೆಲೆಬ್ರೇಶನ್*

 

ಈ ಚಿತ್ರದ ಟ್ರೇಲರ್ ಬಿಡುಗಡೆ ಯಾವಾಗ? ಎಂದು ಪ್ರಪಂಚದಾದ್ಯಂತ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. “ಕೆ.ಜಿ.ಎಫ್” ಚಿತ್ರದ ನಂತರ ವಿಶ್ವದಾದ್ಯಂತ ಕುತೂಹಲದಿಂದ ನಿರೀಕ್ಷಿಸುತ್ತಿರುವ  ಚಿತ್ರ “ಕಬ್ಜ”.ಕೊನಗೂ ಎಲ್ಲರ ಕುತೂಹಲಕ್ಕೆ ಉತ್ತರ ಸಿಕ್ಕಿದೆ. ಬಹು ನಿರೀಕ್ಷಿತ ಈ ಚಿತ್ರದ ಟ್ರೇಲರ್ ಬಿಡುಗಡೆಗೆ ಸಮಯ ನಿಗದಿಯಾಗಿದೆ.

 

ಮಾರ್ಚ್ 3ರಂದು `ಕಾಸಿನಸರ’

 

 

ಮಾರ್ಚ್ 4 ರ ಶನಿವಾರ ಸಂಜೆ 5 ಗಂಟೆ 2 ನಿಮಿಷಕ್ಕೆ ‘ಕಬ್ಜ’ ಚಿತ್ರದ ಎಲ್ಲಾ ಭಾಷೆಗಳ ಟ್ರೇಲರ್ ಆನಂದ್ ಆಡಿಯೋ ಯೂಟ್ಯೂಬ್  ಚಾನಲ್ ನಲ್ಲಿ ಬಿಡುಗಡೆಯಾಗಲಿದೆ.

 

Share this post:

Related Posts

To Subscribe to our News Letter.

Translate »