ಕೆಜಿಎಫ್ನ ಜನಪ್ರಿತೆ ಬಗ್ಗೆ ಹೇಳುವ ಅವಶ್ಯಕತೆ ಇಲ್ಲ. ಹಾಗೆಯೇ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದ ಶ್ರೀನಿಧಿ ಶೆಟ್ಟಿಗೂ ದೇಶಾದ್ಯಂತ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು. ಅವರು ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ತಮ್ಮ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವು ಈಗ ವೈರಲ್ ಆಗಿವೆ.