Sandalwood Leading OnlineMedia

*”ಲಾಫಿಂಗ್ ಬುದ್ಧ” ಚಿತ್ರದ ಚಿತ್ರೀಕರಣ ಮುಕ್ತಾಯ* ..

ಖ್ಯಾತ ನಟ, ನಿರ್ದೇಶಕ ರಿಷಭ್ ಶೆಟ್ಟಿ ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ “ಲಾಫಿಂಗ್ ಬುದ್ದ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.ಭದ್ರಾವತಿ, ಕಾರ್ಗಲ್ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣವಾಗಿದೆ. ಭದ್ರಾವತಿಯ ಚಂಡಿಕಾ ದುರ್ಗ ದೇವಸ್ಥಾನದಲ್ಲಿ ಚಿತ್ರೀಕರಣ ಆರಂಭವಾಗಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಿದೆ.

 

 

Read More Dr|| Shivarajkumar Exclusive Pictures ; Jimmy Film Title Launch Event

ಕಾಮಿಡಿ ಹಾಗೂ ಡ್ರಾಮ ಜಾನರ್ ನ ಈ ಚಿತ್ರವನ್ನು ಎಂ.ಭರತ್ ರಾಜ್ ನಿರ್ದೇಶಿಸಿದ್ದಾರೆ. ಪ್ರಮೋದ್ ಶೆಟ್ಟಿ ಹಾಗೂ ತೇಜು ಬೆಳವಾಡಿ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.ಎಂ.ಭರತ್ ರಾಜ್ ನಿರ್ದೇಶಿಸುತ್ತಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ಪ್ರಮೋದ್ ಶೆಟ್ಟಿ ಹಾಗೂ ತೇಜು ಬೆಳವಾಡಿ ನಟಿಸುತ್ತಿದ್ದಾರೆ.ವಿಷ್ಣುವಿಜಯ್ ಸಂಗೀತ ನಿರ್ದೇಶನ, ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ಲಾಫಿಂಗ್ ಬುದ್ಧ” ಚಿತ್ರಕ್ಕಿದೆ.

Share this post:

Related Posts

To Subscribe to our News Letter.

Translate »