ಬೆಳ್ಳಿಪರದೆಯಲ್ಲಿ ಸ್ಟಾರ್ ಆಗಿ ಮಿಂಚುವ ಅದೆಷ್ಟು ಕಲಾವಿದರು ನಿಜ ಜೀವನದಲ್ಲೂ ಸ್ಟಾರ್ ಆಗಿ ಇನ್ನೊಬ್ಬರ ಕಷ್ಟಕ್ಕೆ ಸಾಥ್ ನೀಡುವುದು ತುಂಬಾ ಕಡಿಮೆ. ಆದರೆ ರಿಯಲ್ ಲೈಫ್‌ನಲ್ಲೂ ತಾವು ಸೂಪರ್ ಅಂತಾ ಹರ್ಷಿಕಾ ಪೂಣಚ್ಚ ತೋರಿಸಿ ಕೊಟ್ಟಿದ್ದರು. ಹಾಗಾದ್ರೆ ಹರ್ಷಿಕಾ ಪೂಣಚ್ಚ ಅವರು ಮಾಡಿದ ಅಂಥ ಕೆಲಸವಾದ್ರೂ ಏನು ಎಂದು ಪ್ರಶ್ನಿಸಿದ್ರೆ ಅದಕ್ಕೆ ಇಲ್ಲಿದೆ ಉತ್ತರ.
https://www.instagram.com/p/CPfcX5incq4/
ಕೊರೊನಾದಂಥ ಸಂಕಷ್ಟದ ಸಮಯದಲ್ಲಿಯೂ ಕರೋನಾ ಸಂಧರ್ಭದಲ್ಲಿ ಅನೇಕ ಸಮಾಜಮುಖಿ ಕೆಲಸವನ್ನು ಮಾಡಿ ಬೇಶ್ ಅನಿಸಿಕೊಂಡಿದ್ದರು ನಟಿ ಹರ್ಷಿಕಾ.ಲಾಕ್ ಡೌನ್ ಸಂದರ್ಭದಲ್ಲಿ ಕೆಲಸವಿಲ್ಲದೆ ಅನೇಕ ಬಡ ಕುಟುಂಬಗಳು ಸಂಕಷ್ಟದಲ್ಲಿ ಇದ್ದಾಗ ಅಂತಹ ಕುಟುಂಬಗಳನ್ನು ಗುರುತಿಸಿ ಸಹಾಯ ಹಸ್ತ ನೀಡಿದ್ದಾರೆ.
ಇದೀಗ ಇವರ ಸಮಾಜಮುಖಿ ಕಾರ್ಯ ಗುರುತಿಸಿ ಭುವನಂ ಸಂಸ್ಥೆಯ ಪರವಾಗಿ ನಟಿ ಹರ್ಷಿಕಾ, ಮದರ್ ತೆರೇಸಾ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಅನ್ನು ಸ್ವೀಕರಿಸಿದ್ದಾರೆ. ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ವತಿಯಿಂದ ನಟಿ ಹರ್ಷಿಕಾ ಅವರಿಗೆ ಮದರ್ ತೆರೇಸಾ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಪ್ರಶಸ್ತಿಯಿಂದ ಭುವನಂ ಸಂಸ್ಥೆಯ ಮೂಲಕ ಮತ್ತಷ್ಟು ಸಮಾಜಮುಖಿ ಕೆಲಸ ಮಾಡಲು ನಟಿಗೆ ಪ್ರೇರಣೆ ಸಿಕ್ಕಂತಾಗಿದೆ. ಪ್ರಶಸ್ತಿಯ ಕುರಿತು ಹರ್ಷಿಕಾ, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ನಟಿಗೆ ಶುಭಹಾರೈಸಿದ್ದಾರೆ.
https://www.instagram.com/p/CPXsSMLnGA8/
ಕರೊನಾದಂತಹ ಕಠಿಣ ಪರಿಸ್ಥಿತಿ ಯಲ್ಲಿ ತಮ್ಮ ಸ್ವಂತ ಹಣ ದಿಂದ ಸಂಕಷ್ಟದಲ್ಲಿದ್ದವರಿಗೆ ಊಟ ಆಹಾರ ಸಾಮಾಗ್ರಿ ಮಾಸ್ಕ್ ಸ್ಯಾನಿಟಜರ್, ಆಸ್ಪತ್ರೆಗಳಲ್ಲಿ ಬೆಡ್ ಗಳನ್ನು ಒದಗಿಸುವ ಮೂಲಕ ನೊಂದವರ ಪಾಲಿನ ಆಶಾ ಕಿರಣವಾಗಿ ಹೊರ ಹಮ್ಮಿದ್ದರು.ನಟಿ ಹರ್ಷಿಕಾ ರೂಪದಲ್ಲಷ್ಟೇ ಸುಂದರಿಯಲ್ಲ, ಹೃದಯದಲ್ಲೂ ಸುಂದರಿಯೆ ಸರಿ.
https://www.instagram.com/p/CcAzML7j3OC/
https://www.instagram.com/p/CdDiSggDnpC/
ತಾವಾಯ್ತು ತಮ್ಮ ಪಾಡಾಯ್ತು ಎಂದು ನಿರ್ಲಿಪ್ತರಾಗುಳಿಯುವ ಜನರೇ ಹೆಚ್ಚಿರುವ ಸಮಾಜದಲ್ಲಿ ಹರ್ಷಿಕಾ ಮತ್ತು ಭುವನ್ ರವರ ಸಮಾಜಮುಖಿ ಹಾಗೂ ಮಾನವಮುಖಿ ಕಾರ್ಯ ಮಾನವೀಯತೆಗೆ ಕೈಗನ್ನಡಿಯಾಗುಳಿದಿದೆ ಮತ್ತು ಇಡೀ ಸಮಾಜ ಮೆಚ್ಚುವಂಥ ಕೆಲಸ ಮಾಡಿದ್ದಾರೆ.
https://www.instagram.com/p/CQC-weMH7v9/
ಬೆಳ್ಳಿಪರದೆಯಲ್ಲಿ ಸ್ಟಾರ್ ಆಗಿ ಮಿಂಚುವ ಅದೆಷ್ಟು ಕಲಾವಿದರು ನಿಜ ಜೀವನದಲ್ಲೂ ಸ್ಟಾರ್ ಆಗಿ ಇನ್ನೊಬ್ಬರ ಕಷ್ಟಕ್ಕೆ ಸಾಥ್ ನೀಡುವುದು ತುಂಬಾ ಕಡಿಮೆ. ಆದರೆ ರಿಯಲ್ ಲೈಫ್‌ನಲ್ಲೂ ತಾವು ಸೂಪರ್ ಅಂತಾ ಹರ್ಷಿಕಾ ಪೂಣಚ್ಚ ತೋರಿಸಿ ಕೊಟ್ಟಿದ್ದರು.
https://www.instagram.com/p/CQSGfj1n6LW/
https://www.instagram.com/p/CPzl6ZunH3n/
https://www.instagram.com/p/CPk_4bTnuLB/
ಇದೀಗ ಇವರ ಸಮಾಜಮುಖಿ ಕಾರ್ಯ ಗುರುತಿಸಿ ಭುವನಂ ಸಂಸ್ಥೆಯ ಪರವಾಗಿ ನಟಿ ಹರ್ಷಿಕಾ, ಮದರ್ ತೆರೇಸಾ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಅನ್ನು ಸ್ವೀಕರಿಸಿದ್ದಾರೆ. ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ವತಿಯಿಂದ ನಟಿ ಹರ್ಷಿಕಾ ಅವರಿಗೆ ಮದರ್ ತೆರೇಸಾ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಪ್ರಶಸ್ತಿಯಿಂದ ಭುವನಂ ಸಂಸ್ಥೆಯ ಮೂಲಕ ಮತ್ತಷ್ಟು ಸಮಾಜಮುಖಿ ಕೆಲಸ ಮಾಡಲು ನಟಿಗೆ ಪ್ರೇರಣೆ ಸಿಕ್ಕಂತಾಗಿದೆ. ಪ್ರಶಸ್ತಿಯ ಕುರಿತು ಹರ್ಷಿಕಾ, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ನಟಿಗೆ ಶುಭಹಾರೈಸಿದ್ದಾರೆ. ಹರ್ಷಿಕಾ ಅವರಂತೆೆ ಎಲ್ಲರೂ ಹೃದಯ ವೈಶಾಲ್ಯತೆ ಪ್ರದರ್ಶಿಸಿದ್ರೆ ಅನೇಕ ಮನೆಗಳ ದಾರಿದೀಪವಾಗಬಹುದು.