Sandalwood Leading OnlineMedia

ಶಶಾಂಕ್ ನಿರ್ದೇಶನದ ನೂತನ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ.

ಶಶಾಂಕ್ ನಿರ್ದೇಶನದ ನೂತನ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ. ವಿಜಯ ದಶಮಿ ದಿನದಂದು ನೆರವೇರಿತು ಮುಹೂರ್ತ ಸಮಾರಂಭ.
ಖ್ಯಾತ ನಿರ್ದೇಶಕ ಶಶಾಂಕ್ ನಿರ್ದೇಶನದ ನೂತನ ಚಿತ್ರದ ನಾಯಕನಾಗಿ ಡಾರ್ಲಿಂಗ್ ಕೃಷ್ಣ ಅಭಿನಯಿಸಲಿದ್ದಾರೆ. ಈ ನೂತನ ಚಿತ್ರದ ಮುಹೂರ್ತ ಸಮಾರಂಭ ವಿಜಯ ದಶಮಿ ಶುಭದಿನದಂದು ನೆರವೇರಿತು. ಶಶಾಂಕ್ ಸಿನಿಮಾಸ್ ಹಾಗೂ ಕೌರವ ಪ್ರೊಡಕ್ಷನ್ಸ್ ಹೌಸ್ ಸಹಯೋಗದೊಂದಿಗೆ ಈ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರದ ಶೀರ್ಷಿಕೆ ಸದ್ಯದಲ್ಲೇ ಅನಾವರಣವಾಗಲಿದೆ.
 
   
 
 
 
 
 
 

Share this post:

Related Posts

To Subscribe to our News Letter.

Translate »