ಶ್ರೀದೇವಿ ಪುತ್ತಿ ಜಾನ್ವಿ ಕಪೂರ್ ಹಿಟ್ ಸಿನಿಮಾಗಳಲ್ಲಿ ನಟಿಸದೇ ಇದ್ದರೂ ಭಾರೀ ಕ್ರೇಜ್ ಸಂಪಾದಿಸಿದ್ದಾರೆ. ಹಾಟ್ ಹಾಟ್ ಫೋಟೊಶೂಟ್ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆಯುತ್ತಾರೆ. ಆಕೆಯ ಹೊಸ ಫೋಟೊಶೂಟ್ ಸದ್ದು ಮಾಡ್ತಿದೆ.
ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ತಾಯಿ ಹಾದಿಯಲ್ಲೇ ಚಿತ್ರರಂಗಕ್ಕೆ ಬಂದಿದ್ದಾರೆ. ಆದರೆ ದೊಡ್ಡ ಬ್ರೇಕ್ ಮಾತ್ರ ಸಿಗುತ್ತಿಲ್ಲ.
ತೆಲುಗು ಬಳಿಕ ತಮಿಳು ಚಿತ್ರರಂಗಕ್ಕೂ ಜಾನ್ವಿ ಕಪೂರ್ ಎಂಟ್ರಿ ಕೊಡಲಿದ್ದಾರೆ. ಇನ್ನು ಸಿನಿಮಾ ವಿಷಯಗಳನ್ನು ಪಕ್ಕಕ್ಕಿಟ್ಟರೆ ಸೋಶಿಯಲ್ ಮೀಡಿಯಾದಲ್ಲಿ ಜಾನ್ವಿ ಸಖತ್ ಆಕ್ಟೀವ್ ಆಗಿದ್ದಾರೆ. ಆಕೆಯ ಬೋಲ್ಡ್ ಫೋಟೊಶೂಟ್‌ಗೆ ದೊಡ್ಡ ಅಭಿಮಾನಿ ಬಳಗವಿದೆ
ಸದ್ಯ ನ್ಯೂಡ್ ನೆಟೆಡ್ ಕ್ರೀಮಿ ಗೌನ್‌ನಲ್ಲಿ ಜಾನ್ವಿ ಕ್ಯಾಮರಾ ಮುಂದೆ ನಿಂತಿದ್ದಾರೆ. ತುಂಡು ಬಟ್ಟೆಯಲ್ಲಿ ಬಹಳ ಬಿಂದಾಸ್ ಆಗಿ ಫೋಟೊಶೂಟ್ ಮಾಡಿಸಿದ್ದಾರೆ.
ಅಭಿಮಾನಿಗಳಂತೂ ಶ್ರೀದೇವಿ ಪುತ್ರಿಯ ಹೊಸ ಅವತಾರ ಕಂಡು ಲೈಕ್ಸ್, ಕಾಮೆಂಟ್ಸ್ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.
ಇನ್ ದಿ ಗಾರ್ಡೆನ್ ಆಫ್ ದಿ ಈಡೆನ್’ ಎಂದು ಕ್ಯಾಪ್ಷನ್ ಕೊಟ್ಟು ಫೋಟೊಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.