Sandalwood Leading OnlineMedia

ಪುಷ್ಪ 2 ಬಗ್ಗೆ ಅಪ್ ಡೇಟ್ ಕೊಟ್ಟ ಅಲ್ಲು ಅರ್ಜುನ್

ಪುಷ್ಪ 2 ಚಿತ್ರೀಕರಣ ಶುರುವಾಗಿ ಎಷ್ಟೋ ದಿನಗಳಾಗಿವೆ. ಆದರೆ ಚಿತ್ರದ ಬಗ್ಗೆ ನಾಯಕ ನಟ ಅಲ್ಲು ಅರ್ಜುನ್ ಅಪ್ ಡೇಟ್ ಒಂದನ್ನು ಕೊಟ್ಟಿದ್ದಾರೆ.

ಇದನ್ನೂ ಓದಿ ವಿಜಯ್ ದೇವರಕೊಂಡ ಮನೆಯಲ್ಲಿ ದೀಪಾವಳಿ ಆಚರಿಸಿದ ರಶ್ಮಿಕಾ

ಅಲ್ಲು ಅರ್ಜುನ್ ಗೆ ರಾಷ್ಟ್ರಪ್ರಶಸ್ತಿ ಗಳಿಸಿಕೊಟ್ಟ ಸಿನಿಮಾ ಪುಷ್ಪ 1. ಇದರ ಎರಡನೇ ಭಾಗದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. ಈಗಾಗಲೇ ಚಿತ್ರೀಕರಣವೂ ನಡೆಯುತ್ತಿದೆ. ಆದರೆ ಎಲ್ಲಿಯವರೆಗೆ ಬಂತು ಎಂಬ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ.

ಇದನ್ನೂ ಓದಿ  ಜೀವನದ ರಹಸ್ಯ ಬಹಿರಂಗಪಡಿಸಿದ ದೀಪಿಕಾ ಪಡುಕೋಣೆ..

ಇದೀಗ ಅಲ್ಲು ಅರ್ಜುನ್ ಮಂಗಳವಾರಂ ಸಿನಿಮಾದ ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ಪುಷ್ಪ 2 ಬಗ್ಗೆ ಮಾತನಾಡಿದ್ದಾರೆ. ಸದ್ಯಕ್ಕೆ ರಾಮೋಜಿ ರಾವ್ ಫಿಲಂ ಸಿಟಿಯಲ್ಲಿ ಜಾತ್ರೆ ದೃಶ್ಯದ ಚಿತ್ರೀಕರಣ ನಡೆಯುತ್ತಿದೆ. ನಾನು ಅಲ್ಲಿಂದಲೇ ಬಂದಿದ್ದೇನೆ ಎಂದು ಕೈಯಲ್ಲಿರುವ ನೈಲ್ ಪಾಲಿಶ್ ತೋರಿಸಿದ್ದಾರೆ. ಆಗಸ್ಟ್ 15 ಕ್ಕೆ ಸಿನಿಮಾ ರಿಲೀಸ್ ಆಗಲಿದೆ ಎಂದಿದ್ದಾರೆ.

Share this post:

Related Posts

To Subscribe to our News Letter.

Translate »