Sandalwood Leading OnlineMedia

ರಾಧಾ ಭಗವತಿ “ವಸಂತಕಾಲದ ಹೂಗಳು” ಚಿತ್ರಕ್ಕೆ ನಾಯಕಿ .

 

ಜನಪ್ರಿಯ “ರಾಮಾಚಾರಿ” ಧಾರವಾಹಿಯಲ್ಲಿ ನಾಯಕನ ತಂಗಿಯ ಪಾತ್ರದಲ್ಲಿ ಗುರುತಿಸಿಕೊಂಡಿರುವ ರಾಧಾ ಭಗವತಿ , ಈಗ ಸಚಿನ್ ಶೆಟ್ಟಿ ನಿರ್ದೇಶಿಸುತ್ತಿರುವ “ವಸಂತಕಾಲದ ಹೂಗಳು” ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಇನ್ನೂ ಓದಿ  ಕಾಡುವ `ಕಾಗೆ’ಯ ಕಥೆಯೊಂದಿಗೆ ಬರ‍್ತಾ ಇದೆ `ರಾವೆನ್’: ಸಿನಿಮಾ ಕ್ಷೇತ್ರದಲ್ಲೊಂದು ವಿಭಿನ್ನ ಪ್ರಯತ್ನ

ಬಿಜಾಪುರ ಮೂಲದವರಾದ ರಾಧಾ ಭಗವತಿ ಅವರು, ಟೀನೇಜ್ ಪ್ರೇಮಕಥೆ ಹೊಂದಿರುವ ಈ ಚಿತ್ರದಲ್ಲಿ ಸುಮಾ ಎಂಬ ಹೆಸರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇನ್ನೂ ಓದಿ  ಅಪ್ಪು ಹೆಸರಿನಲ್ಲಿ ಸಮಾಜಮುಖೀ ಕೆಲಸಕ್ಕಿಳಿದು ರಿಯಲ್ ಹಿರೋ ಆದ ಪ್ರತಿಭಾವಂತ ನಟ : ಯಾರು ಆ ನಟ? ಇಲ್ಲಿದೆ ಸಂಪೂರ್ಣ ಮಾಹಿತಿ

‘ಚಿತ್ರದ ಹೆಸರೇ ನನಗೆ ಆಪ್ತವೆನಿಸಿತು. ಇನ್ನು ಕಥೆ ಕೇಳಿದಾಗಲಂತೂ ಮೂರ್ನಾಲ್ಕು ದಿನಗಳ ಕಾಲ ಆ ಗುಂಗಿನಲ್ಲೇ ಇದ್ದೆ. ಖಂಡಿತ ಚಿತ್ರ ನೋಡಿದವರಿಗೆಲ್ಲ ತಮ್ಮ ಕಾಲೇಜು ದಿನಗಳ ನೆನಪು ಮರುಕಳಿಸದೇ ಇರದು. ನಟನೆಗೆ ಹೆಚ್ಚು ಅವಕಾಶ ಇರುವಂತ ಪಾತ್ರ ಸಿಕ್ಕಿದ್ದಕ್ಕೆ ಖುಷಿಯಿದೆ. ಸಿನಿಪ್ರಿಯರ ಪ್ರತಿಕ್ರಿಯೆಗೆ ಕಾತರದಿಂದ ಎದುರು ನೋಡುತ್ತಿದ್ದೇನೆ’ ಎನ್ನುತ್ತಾರೆ ರಾಧಾ ಭಗವತಿ .

Share this post:

Related Posts

To Subscribe to our News Letter.

Translate »