Sandalwood Leading OnlineMedia

*ರಾಧನಾ ರಾಮ್ ಇನ್ಮುಂದೆ ‘ಆರಾಧನಾ’ ಹೆಸರು ಬದಲಿಸಿಕೊಂಡ ಮಾಲಾಶ್ರೀ – ರಾಮು ಪುತ್ರಿ*

 

 *ಹೆಸರು ಬದಲಿಸಿಕೊಂಡ ಮಾಲಾಶ್ರೀ – ರಾಮು ಪುತ್ರಿ* .ನಟಿ ಮಾಲಾಶ್ರೀ – ನಿರ್ಮಾಪಕ ರಾಮು ಪುತ್ರಿ ರಾಧನಾ ರಾಮ್ ಈಗ ತಮ್ಮ ಹೆಸರನ್ನು ಆರಾಧನಾ(english spelling  Aradhanaa)  ಎಂದು ಬದಲಿಸಿಕೊಂಡಿದ್ದಾರೆ.

ಇನ್ನೂ ಓದಿ  ಒಂದೇ ಟೈಟಲ್, ಒಂದೇ ಕಥೆ, 4 ವಿಭಿನ್ನ ಭಾಷೆಗಳು, 24 ವಿಭಿನ್ನ ಟ್ಯೂನ್‌ಗಳು – “ಸಿಕಾಡಾ” ಪ್ಯಾನ್ ಇಂಡಿಯಾ ಚಲನಚಿತ್ರವು ಆಗಮಿಸುತ್ತಿದೆ.

ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ತರುಣ್ ಸುಧೀರ್ ನಿರ್ದೇಶಿಸಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ “ಕಾಟೇರ” ಚಿತ್ರದ ನಾಯಕಿಯಾಗಿ ಆರಾಧನಾ ಅವರು ಈಗಾಗಲೇ ಚಿತ್ರರಂಗ ಪ್ರವೇಶಿಸಿದ್ದಾರೆ.

ಇನ್ನೂ ಓದಿ *’Supplier ಶಂಕರ’ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್….ನಯಾ ಅವತಾರದಲ್ಲಿ ಗಂಟುಮೂಟೆ ಹೀರೋ ನಿಶ್ಚಿತ್ ಕೊರೋಡಿ*

ನಾನು, ರಾಕ್ ಲೈನ್ ವೆಂಕಟೇಶ್ ಹಾಗೂ ತರುಣ್ ಸುಧೀರ್ ಮೂರು ಜನ ಚರ್ಚಿಸಿ ಆರಾಧನಾ ಎಂಬ ಹೆಸರನ್ನು ಆಯ್ಕೆ ಮಾಡಿದ್ದೇವೆ. ಈ ಹೆಸರು ಬರೀ “ಕಾಟೇರ” ಚಿತ್ರಕ್ಕೆ ಮಾತ್ರವಲ್ಲ. ಇನ್ನು ಮುಂದೆ ನನ್ನ ಮಗಳ ಹೆಸರೆ ಆರಾಧನಾ.  ಮುಂದಿನ ಚಿತ್ರಗಳಲ್ಲೂ ಆರಾಧನಾ ಎಂಬ ಹೆಸರಿನಿಂದಲೇ ಅಭಿನಯಿಸಿಲಿದ್ದಾರೆ. ತಾವೆಲ್ಲರೂ ಮುಂದೆ ಆರಾಧನಾ ಹೆಸರನ್ನೇ ಬಳಸಿಕೊಳ್ಳಬೇಕೆಂದು ಮಾಲಾಶ್ರೀ ವಿನಂತಿಸಿದ್ದಾರೆ.

Share this post:

Related Posts

To Subscribe to our News Letter.

Translate »