ಹೊಸ ಫೋಟೋಶೂಟ್ ಮೂಲಕ ಪಡ್ಡೆಗಳ ಟೆಂಪ್ರೇಚರ್ ಹೆಚ್ಚಿಸಿದ ನಟಿ ರಾಗಿಣಿ ದ್ವಿವೇದಿ
ರಾಗಿಣಿ ಹೊಸ ಡ್ರೆಸ್ನಲ್ಲಿ ಸಖತ್ ಆಗಿ ಮಿಂಚುತ್ತಿದ್ದಾರೆ. ಈ ಫೋಟೋ ಮತ್ತು ಮೇಕಿಂಗ್ ವಿಡಿಯೋ ವೈರಲ್ ಆಗುತ್ತಿದೆ. ರಾಗಿಣಿ ದ್ವಿವೇದಿ ಫೋಟೋಗೆ ಮೆಚ್ಚುಗೆ ವ್ಯಕ್ತವಾಗಿದೆ.ಅವರು ಹಲವು ಫೋಟೋಗಳನ್ನು ಇತ್ತೀಚೆಗೆ ಹಂಚಿಕೊಂಡಿದ್ದಾರೆ.
https://www.instagram.com/p/CeLrsdVjePE/
ನಟಿ ರಾಗಿಣಿ ಸ್ಯಾಂಡಲ್ವುಡ್ನಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ನಟಿ. ಅವರು 20೦9 ರಲ್ಲಿ ಕಿಚ್ಚ ಸುದೀಪ್ ಅಭಿನಯದ ವೀರಮದಕರಿ ಸಿನಿಮಾದ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.
https://www.instagram.com/p/CeK9hAxDy1J/
ಆ ಬಳಿಕ ಕೆಂಪೇಗೌಡ,ಆರಕ್ಷಕ, ಶಿವ, ಅಧ್ಯಕ್ಷ ಇನ್ ಅಮೇರಿಕಾ ಸೇರಿದಂತೆ ಅನೇಕ ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
https://www.instagram.com/p/CeLWnb2DWsu/
ಇದೀಗ ಬಹುಭಾಷ ನಟಿ ರಾಗಿಣಿ ದ್ವಿವೇದಿ ತಮ್ಮ ಗ್ಲಾಮರಸ್ ಲುಕ್‌ನ ಮೂಲಕ ಸುದ್ದಿಯಲ್ಲಿದ್ದಾರೆ. ಅವರ ಮಾದಕ ನೋಟ ಬೀರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ತಮ್ಮ ವಿಶಿಷ್ಟ ನೋಟದ ಮೂಲಕ ಲಕ್ಷಾಂತರ ಅಭಿಮಾನಿಗಳ ಮನಗೆದ್ದಿದ್ದಾರೆ.
https://www.instagram.com/p/CeBYnHGB2Td/