Sandalwood Leading OnlineMedia

ಟೀಸರ್ ಮೂಲಕ ಕುತೂಹಲ ಹುಟ್ಟಿಸಿರುವ ‘ರಾಕ್ಷಸರು’

ಹಿರಿಯ ನಟ ಸಾಯಿಕುಮಾರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ  ‘ರಾಕ್ಷಸರುಚಿತ್ರದ ಟೀಸರ್ ಬಿಡುಗಡೆಯಾಗಿದೆಕನ್ನಡ, ತಮಿಳು, ತೆಲುಗು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಚಿತ್ರ ಇದೇ ಡಿಸೆಂಬರ್ 16 ರಂದು ತೆರೆ ಕಾಣುತ್ತಿದೆಟೀಸರ್ ಸಹ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದು,   ಸಾಕಷ್ಟು ಕುತೂಹಲ ಮೂಡಿಸಿದೆ.  ‘ಗಟ್ಟಿ ಗುಂಡಿಗೆ ಇರೋರ್ಗೆ ಮಾತ್ರಎಂಬ ಅಡಿಬರಹ ಚಿತ್ರಕ್ಕಿದೆ.ಚಿತ್ರಕ್ಕೆ ಅಜಯ್ ಕುಮಾರ್ ಕಥೆ, ಚಿತ್ರಕಥೆ ಬರೆದಿದ್ದು ಸಂಭಾಷಣೆಗೆ ರಾಜಶೇಖರ್ ಪೆನ್ನು ಕೆಲಸ ಮಾಡಿದೆ.

 

 

 “F0R REGN” ಚಿತ್ರದಲ್ಲಿ “MOCOBOT” ಮ್ಯಾಜಿಕ್!

ರಜತ್ ಚಿತ್ರವನ್ನು ನಿರ್ದೇಶಿಸಿದ್ದಾರೆಯಶಸ್ವಿ ನಿರ್ಮಾಪಕ ರಮೇಶ್ ಕಶ್ಯಪ್ಗರುಡಾದ್ರಿ ಸಿನಿಮಾಸ್ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ. ನಾನು ನಟನೆ ಆರಂಭಿಸಿ, ಐವತ್ತು ವರ್ಷಗಳಾಗಿದೆ. ಅದರಲ್ಲೂ ಇಪ್ಪತ್ತೈದು ವರ್ಷಗಳ ಹಿಂದೆ ತೆರೆಕಂಡಪೊಲೀಸ್ಸ್ಟೋರಿನನಗೆ ಹೆಸರು ತಂದುಕೊಟ್ಟ ಚಿತ್ರ. ಸಮಯದಲ್ಲಿ ನಾನು ನನ್ನ ತಂದೆತಾಯಿಯನ್ನು ಸ್ಮರಿಸುತ್ತೇನೆ. “ಹೆತ್ತವರುಚಿತ್ರದ ನಂತರ ಅಜಯ್ ಕುಮಾರ್ ಅವರೊಂದಿಗೆರಾಕ್ಷಸರುಚಿತ್ರದಲ್ಲಿ ಕೆಲಸ ಮಾಡಿದ್ದೇನೆ. ನಾನು ಚಿತ್ರದಲ್ಲಿ ಪೊಲೀಸ್ ಪಾತ್ರದಲ್ಲೇ ಕಾಣಿಸಿಕೊಂಡಿದ್ದೇನೆ ಎಂದರು ನಟ ಸಾಯಿಕುಮಾರ್.

 

 

 ಬಹುನಿರೀಕ್ಷಿತ  ‘ಮೈಸೂರು ಡೈರೀಸ್’ ಡಿಸೆಂಬರ್ 9ಕ್ಕೆ ರಿಲೀಸ್

 ಟೀಸರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಕಥೆಗಾರ ಅಜಯ ಕುಮಾರ್, ‘ಇಷ್ಟು ದಿನಗಳು ನಾನು ಸೆಂಟಿಮೆಂಟ್ ಕಥೆಗಳನ್ನು ಬರೆಯುತ್ತಿದ್ದೆ. ಭಾರಿ ಅದಕ್ಕೆ ವಿರುದ್ದವಾಗಿ ಮೊದಲ ಸಲ ಕ್ರೈಮ್, ಥ್ರಿಲ್ಲರ್, ಆ್ಯಕ್ಷನ್ ಕಥೆ ಮಾಡಿದ್ದೇನೆ. ಚಿತ್ರದಲ್ಲಿ ಹೆಚ್ಚು ಕ್ರೈಮ್ ತೋರಿಸಲಾಗಿದೆ. ಹಾಗಾಗಿ ಎಲ್ಲಾ ಭಾಷೆಗಳಲ್ಲೂ ಸೆನ್ಸಾರ್ ಮಂಡಳಿ ಕೆಲವು ದೃಶ್ಯಗಳನ್ನು ತೆಗೆಯಲು ಹೇಳಿದರು‌. ಅದರಿಂದ ಸ್ವಲ್ಪ ವಿಳಂಬವಾಯಿತು. ಈಗ  ಬಿಡುಗಡೆ ಹಂತಕ್ಕೆ ಬಂದಿದೆನಮ್ಮ ಸುತ್ತಮುತ್ತ ನಡೆವ ಘಟನೆಗಳನ್ನೇ ತೆಗೆದುಕೊಂಡು ಕಥೆ ಮಾಡಲಾಗಿದೆ. ಚಿತ್ರದಲ್ಲಿ ಕ್ರೈಮ್ ಹೆಚ್ಚಾಗಿದ್ದರು, ಎಲ್ಲರೂ ನೋಡಲೇ ಬೇಕಾದ ಸಿನಿಮಾ ಇದು ಎಂದು ಚಿತ್ರದ ಬಗ್ಗೆ ಮಾಹಿತಿ ನೀಡಿದರು.

 

 

 ವಿವಿಧ ಮಠಾಧೀಶರ ಹಾಗೂ ಗಣ್ಯರ ಸಮ್ಮುಖದಲ್ಲಿ “ವಿರಾಟಪುರ ವಿರಾಗಿ” ಚಿತ್ರದ ಮೊದಲ ನೋಟ ಅನಾವರಣ

ನಂತರ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿರುವ ಥ್ರಿಲ್ಲರ್ ಮಂಜು ಮಾತನಾಡಿ ಚಿತ್ರದಲ್ಲಿ ಅದ್ಭುತವಾದ ಆ್ಯಕ್ಷನ್ ದೃಶ್ಯಗಳನ್ನು ಸೆರೆ ಹಿಡಿಯಲಾಗಿದ್ದು, 8 ಆ್ಯಕ್ಷನ್ ಗಳು ಇವೆ. ಇದರಲ್ಲಿ ಒಂದು ಗೀತೆಯನ್ನು ನಾನೇ ಕೊರಿಯೋಕ್ರಾಫಿ ಕೂಡ  ಮಾಡಿದ್ದೇನೆ. ಇದೊಂದು ಮೆಸೇಜ್ ಇರುವಂತಹ ಸುಂದರ ಸಿನಿಮಾ. ನಾನು ಸಿನಿಮಾ ನೋಡಿದ್ದೇನೆಗೆದ್ದೆ ಗೆಲ್ಲುತ್ತದೆ ಎಂಬ ವಿಶ್ವಾಸವಿದೆಎಂದರು

Share this post:

Related Posts

To Subscribe to our News Letter.

Translate »