“ರಾನಿ” “ಗೆ ಸೆನ್ಸಾರ್ ಮಂಡಳಿ ಪ್ರಶಂಸೆ ಯು/ಎ ಸರ್ಟಿಫಿಕೇಟ್..
ಆಗಸ್ಟ್ 30 ಕ್ಕೆ ಬಿಡುಗಡೆಯಾಗುತ್ತಿರುವ “ರಾನಿ” ಚಿತ್ರಕ್ಕೆ ಸೆನ್ಸಾರ್ ಮಂಡಳಿ U/A ಸರ್ಟಿಫಿಕೇಟ್ ನೀಡಿದೆ ಕಿರಣ್ ರಾಜ್ ನಾಯಕನಾಗಿ ಅಭಿನಯಿಸಿದ ಗುರುತೇಜ್ ಶೆಟ್ಟಿ ನಿರ್ದೇಶನದ ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ನಿರ್ಮಾಣವಾದ ಚಿತ್ರ ರಾನಿ ಸ್ಯಾಂಡಲ್ವುಡ್ ನಲ್ಲಿ ಬಾರಿ ನಿರೀಕ್ಷೆ ಹುಟ್ಟಿಸಿದೆ ಈಗಾಗಲೇ ಟೀಸರ್ ಮತ್ತು ಹಾಡು ಬಿಡುಗಡೆ ಯಾಗಿ ಬಾರಿ ಸದ್ದು ಮಾಡಿದೆ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ನಿರೀಕ್ಷೆ ಹುಟ್ಟಿಸಿದ್ದು ಆಗಸ್ಟ್ 30ಕ್ಕೆ ಚಿತ್ರ ಬಿಡುಗಡೆ ದಿನಾಂಕ ಘೋಷಿಸಿದೆ ಚಿತ್ರತಂಡ.