‘ಕಾಂತಾರ ಅಧ್ಯಾಯ 1’ ಚಿತ್ರ ಬಿಡುಗಡೆಯಾದಾಗಿನಿಂದ ಟ್ರೆಂಡಿಂಗ್‌ನಲ್ಲಿರುವ ರುಕ್ಮಿಣಿ ವಸಂತ್ ಅವರ ಇತ್ತೀಚಿನ ಫೋಟೋಗಳು ಇಂಟರ್ನೆಟ್‌ನಲ್ಲಿ ಬಿರುಗಾಳಿಯನ್ನು ಎಬ್ಬಿಸುತ್ತಿವೆ.ರುಕ್ಮಿಣಿ ವಸಂತ್ ಅವರ ಹೊಸ ಫೋಟೋಶೂಟ್ ವೈರಲ್ ಆಗಿದೆ. ಈ ಫೋಟೋಶೂಟ್ ಅಲ್ಲಿ ಅವರು ಗಮನ ಸೆಳೆದಿದ್ದಾರೆ. ಅವರ ಡ್ರೆಸ್ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ರುಕ್ಮಿಣಿ ಅವರು ಮತ್ತಷ್ಟು ಸುಂದರವಾಗಿ ಕಾಣಿಸಿದ್ದಾರೆ.
ನ್ಯೂ ಲುಕ್‌ನಲ್ಲಿ ಕಾಂತಾರ ಚೆಲುವೆ ರುಕ್ಮಿಣಿ ವಸಂತ್
