ಸ್ಯಾಂಡಲ್‌ವುಡ್ ನಟಿ ಮೇಘನಾ ರಾಜ್ ಸದ್ಯ ಥೈಲ್ಯಾಂಡ್‌ನಲ್ಲಿ ಎಂಜಾಯ್ ಮಾಡ್ತಿದ್ದಾರೆ. ಆಪ್ತ ಸ್ನೇಹಿತೆಯರ ಜೊತೆ ಥೈಲ್ಯಾಂಡ್‌ನಲ್ಲಿ ಚಿಲ್ ಮಾಡುತ್ತಿದ್ದಾರೆ. ಸದ್ಯ ನಟಿಯ ಹಾಟ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ.ಹೌದು ನಟಿ ಮೇಘನಾ ರಾಜ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಸಿನಿಮಾ, ಮಗುವಿನ ಪಾಲನೆ ಅಂತಾ ಬ್ಯುಸಿಯಿದ್ದ ನಟಿ ಈಗ ಕೊಂಚ ತಮ್ಮ ಎಲ್ಲಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಥೈಲ್ಯಾಂಡ್ ಗೆ ಹಾರಿದ್ದಾರೆ.
https://www.instagram.com/p/CkyBZjYvnvT/
ಅನೇಕ ಸಮಯದ ಬಳಿಕ ಸ್ನೇಹಿತೆರ ಗ್ಯಾಂಗ್ ಜೊತೆ ವಿದೇಶಕ್ಕೆ ತೆರಳಿರುವ ಮೇಘನಾ ಮಸ್ತ್ ಮಜಾ ಮಾಡುತ್ತಿದ್ದಾರೆ. ಮೇಘನಾ ರಾಜ್ ಪ್ರವಾಸದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಪ್ರವಾಸಕ್ಕೆ ಹೋಗುತ್ತಿರುವ ಫೋಟೋಗಳನ್ನು ಮೇಘನಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದು. ಆದರೆ ಎಲ್ಲಿಗೆ ಹೋಗುತ್ತಿರುವುದು ಎಂದು ಬಹಿರಂಗ ಪಡಿಸಿರಲಿಲ್ಲ. ಇದೀಗ ಥೈಲ್ಯಾಂಡ್ ನಲ್ಲಿ ಮಸ್ತ್ ಮಜಾ ಮಾಡುತ್ತಿರುವ ಫೋಟೋಗಳನ್ನು ಶೇರ್ ಮಾಡಿದ್ದಾರೆ.
https://www.instagram.com/p/Ck0HtOfvy0K/
ಸ್ವಿಮ್ ಸೂಟ್‌ನಲ್ಲಿ ಮಿಂಚಿರುವ ಮೇಘನಾ ಹಾ#ಟ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಮೇಘನಾ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆಯ ಕಾಮೆಂಟ್ ಮಾಡುತ್ತಿದ್ದಾರೆ.