ಅಮೆರಿಕದ ಟೆಕ್ಸಾಸ್ನಲ್ಲಿ 7ನೇ ‘ನಾವಿಕ ವಿಶ್ವ ಕನ್ನಡ ಸಮಾವೇಶ’ (Navika World Kannada Summit) ನಡೆಯುತ್ತಿದೆ. ಸೆಪ್ಟೆಂಬರ್ 1ರಿಂದ ಇಂದಿನವರೆಗೆ ಈ ಸಮಾರಂಭ ನಡೆಯುತ್ತಿದೆ. ಇದರಲ್ಲಿ ಶಿವರಾಜ್ಕುಮಾರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ.
ಇದನ್ನೂ ಓದಿ: *ಕಿಚ್ಚ ಸುದೀಪ್ ಅವರಿಂದ ಬಿಡುಗಡೆಯಾಯಿತು “ಹುಲಿ ನಾಯಕ” ಚಿತ್ರದ ಫಸ್ಟ್ ಲುಕ್*
ಕಾರ್ಯಕ್ರಮಕ್ಕೆ ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತಾ ಅವರನ್ನು ಮೆರವಣಿಗೆ ಮೂಲಕ ಕರೆದುಕೊಂಡು ಬಂದರು. ವೇದಿಕೆ ಮೇಲೆ ಶಿವರಾಜ್ ಕುಮಾರ್ ಅವರು ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ: *ಬಹುನಿರೀಕ್ಷಿತ ‘ಜವಾನ್’ ಚಿತ್ರದ ಟ್ರೇಲರ್ ಬಿಡುಗಡೆ*
ಯಾವುದೇ ತಯಾರಿಯಲ್ಲಿದೆ ಇನ್‌ಸ್ಟಂಟ್ ಆಗಿ ತಾಳಕ್ಕೆ ತಕ್ಕಂತೆ ಸ್ಟೆಪ್ ಹಾಕಿರುವ ಶಿವಣ್ಣ ಅಲ್ಲಿನ ಜನ-ಮನ ಗೆದ್ದಿದ್ದಾರೆ. ಪಂಚೆ ಧರಿಸಿ ಶಿವಣ್ಣ ಕುಣಿದ ಪರಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಶಿವಣ್ಣನ ಕಂಡು ಎಲ್ಲರೂ ವಾವ್ ಎನ್ನುತ್ತಿದ್ದಾರೆ.
ನಾವಿಕ ವಿಶ್ವ ಕನ್ನಡ ಸಮಾವೇಶ (Texas) ಮುಕ್ಯ ಅತಿಥಿಯಾಗಿ ನಮ್ಮ ಶಿವಣ್ಣ…. ಸಾಗರದಾಚೆಗೂ ನಮ್ಮ ಸಂಸ್ಕೃತಿಯನ್ನು ಎತ್ತಿ ಹಿಡಿದ ಶಿವಣ್ಣ…#DrShivarajkumar #Shivanna#Shivarajkumar #Ghost#GhostReleaseOnOct19th pic.twitter.com/TeYj8AkPv1
— CHITTARA (@Chittaramedia) September 4, 2023