# Tags

ಸೆಟ್ಟೇರಿತು ʻಸಿದ್ಲಿಂಗು-2ʼ : ಡಬ್ಬಲ್ ಮೀನಿಂಗ್ ನಿಂದ ದೂರ ದೂರ..!

ಪೆಟ್ರೋಮ್ಯಾಕ್ಸ್ ಹಾಗೂ ತೋತಾಪುರಿ ಚಿತ್ರಗಳ ಬಳಿಕ ಚೇಷ್ಠೆಗೆ ಫುಲ್ ಸ್ಟಾಪ್ ಇಟ್ಟಿರೋ ವಿಜಯ್ ಪ್ರಸಾದ್, ಸಿದ್ಲಿಂಗು ಸೀಕ್ವೆಲ್ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಲೂಸ್ ಮಾದ ಯೋಗಿ ಜೊತೆಗೇನೆ ಸಿನಿಮಾ ಶುರು ಮಾಡ್ತಿರೋ ಪ್ರಸಾದ್, ಅಧಿಕೃತವಾಗಿ ನಿರ್ಮಾಪಕರ ಮನೆದೇವರ ಆಲಯದಲ್ಲಿ ಮುಹೂರ್ತ ಕೂಡ ನೆರವೇರಿಸಿದ್ರು. ಸಿದ್ಲಿಂಗು.. ಈ ಸಿನಿಮಾ ಬಂದು ಬರೋಬ್ಬರಿ 12 ವರ್ಷಗಳಾಯ್ತು. ಇಂದಿಗೂ ನೋಡುಗರ ಮನದಲ್ಲಿ ಅಚ್ಚಳಿಯದೆ ಉಳಿದಿದೆ. ಅದಕ್ಕೆ ಕಾರಣ ಒಂದೊಳ್ಳೆ ಕಥೆ, ಸಂಬಂಧಗಳ ಮೌಲ್ಯಗಳು, ಕಾಮಿಡಿ, ಪ್ರೀತಿ, ಡೈಲಾಗ್ಸ್, ಸಾಹಿತ್ಯ, ಸಂಗೀತ ಹಾಗೂ ಮೇಕಿಂಗ್. […]

Translate »