# Tags

ಆ ದೊಡ್ಡ ನಿರ್ಮಾಪಕನ ಜೊತೆ ಅನುಷ್ಕಾ ಮದುವೆ.. ಯಾರು ಆ ನಿರ್ಮಾಪಕ?

ನಟಿ  ಅನುಷ್ಕಾ ಶೆಟ್ಟಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕನ್ನಡ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಹಸೆಮಣೆ ಏರೋದಕ್ಕೆ ಸಜ್ಜಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಸ್ವೀಟಿ ಮದುವೆ ಮ್ಯಾಟರ್ ಕೇಳಿ ಫ್ಯಾನ್ಸ್ ಖುಷಿಪಡುತ್ತಿದ್ದಾರೆ. ಇದನ್ನೂ ಓದಿ :2023ರಲ್ಲಿ ತಮ್ಮ ನೃತ್ಯ ನಿರ್ದೇಶನದ ಮೂಲಕ ಮೋಡಿ ಮಾಡಿದ ನೃತ್ಯ ನಿರ್ದೇಶಕರು ಯಾರು? ಯಾರು ಅರ್ಹರು `Best Dance Choreographer’  ಪ್ರಶಸ್ತಿಗೆ? VOTE NOW!! ಕನ್ನಡದ ದೊಡ್ಡ ನಿರ್ಮಾಪಕನೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರಂತೆ. ಎರಡೂ ಕುಟುಂಬಗಳು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ […]

Translate »