ದರ್ಶನ್, ಸುದೀಪ್, ರಜನೀಕಾಂತ್ : ಕಲಾವಿದರಿಂದ ದ್ವಾರಕೀಶ್ಗೆ ಸಂತಾಪ
ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅಗಲಿಕೆ ಚಿತ್ರರಂಗಕ್ಕೆ ದಿಗ್ಭ್ರಮೆ ಉಂಟುಮಾಡಿದೆ. 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ 50ಕ್ಕೂ ಅಧಿಕ ಚಿತ್ರಗಳನ್ನು ನಿರ್ಮಿಸಿ 15ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿ ದ್ವಾರಕೀಶ್ ಬಣ್ಣದಲೋಕಕ್ಕೆ ಕೊಡುಗೆ ನೀಡಿದ್ದಾರೆ. ರಜನಿಕಾಂತ್, ದರ್ಶನ್, ಸುದೀಪ್ ಸೇರಿದಂತೆ ಹಲವರು ಮೇರು ಪ್ರತಿಭೆಯ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ʻಕನ್ನಡ ಚಿತ್ರರಂಗದ ಮತ್ತೊಂದು ಅಮೂಲ್ಯ ಜೀವ ದ್ವಾರಕೀಶ್ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ಕನ್ನಡ ಚಲನಚಿತ್ರ […]